ಉದ್ಯೋಗ ವಾರ್ತೆ : ʻಫುಡ್ ಕಾರ್ಪೊರೇಷನ್ ಆಫ್ ಇಂಡಿಯಾʼದಲ್ಲಿ 5,000 ಕ್ಕೂ ಹೆಚ್ಚು ʻAGMʼ ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ : ಭಾರತೀಯ ಆಹಾರ ನಿಗಮ (FCI) ವಾಚ್ಮನ್, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಮ್ಯಾನೇಜರ್, ಕ್ಲಾಸ್ 3 ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಫ್ ಸಿಐ) ನೇಮಕಾತಿ 2024 ರ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಭಾರತೀಯ ಆಹಾರ ನಿಗಮ ಇಲಾಖೆ ಎಫ್ ಸಿಐ ನೇಮಕಾತಿ 2024 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಎಫ್ಸಿಐ ನೇಮಕಾತಿ 2024 ಅರ್ಜಿ ನಮೂನೆ ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಎಫ್ ಸಿಐ ನೇಮಕಾತಿ ಅರ್ಜಿ ನಮೂನೆಯನ್ನು…
ಜ. 04ರಂದು “ಕುಂಭಕಲಾವಳಿ ಕುಲಾಲ ಕಲಾ ಸೇವಾಂಜಲಿ” ಕಾರ್ಯಕ್ರಮ: ಶ್ರೀಮತಿ ಸಾವಿತ್ರಿ ಮಹಾಬಲಹಾಂಡ ಅವರು “ಮಾತೃ ಸಿಂಧೂರ” ಪ್ರಶಸ್ತಿಗೆ ಆಯ್ಕೆ
ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹಾಗೂ ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ (ರಿ) ಮಂಗಳೂರು ಇದರ ಸಹಯೋಗದಲ್ಲಿ “ಕುಂಭಕಲಾವಳಿ ಕುಲಾಲ ಕಲಾ ಸೇವಾಂಜಲಿ” ಕಾಯ೯ಕ್ರಮ ಮಂಗಳೂರಿನ ಕುದ್ಮುಲ್ ರಂಗರಾವ್, ಪುರಭವನದಲ್ಲಿ ಜ. 04ರಂದು ನಡೆಯಲಿದೆ. ಬೆಳಿಗ್ಗೆ 09 ಗಂಟೆಗೆ ಪದಗ್ರಹಣ ನಡೆಯಲಿದ್ದು, ಬಳಿಕ ಮಧ್ಯಾಹ್ನ 12.00 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ. ನಡುಬೊಟ್ಟು…
ಮುಜರಾಯಿ ದೇವಾಲಯಗಳಲ್ಲಿ ಈ ನಾಮಫಲಕ, `CCTV’ ಅಳವಡಿಕೆ ಕಡ್ಡಾಯ
ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯ ಮುಜರಾಯಿ ದೇವಾಲಯಗಳಲ್ಲಿ ಕಡ್ಡಾಯವಾಗಿ ಧಾರ್ಮಿಕ ದತ್ತಿ ಇಲಾಖೆ ಮುಜರಾಯಿ ದೇವಾಲಯ ಕರ್ನಾಟಕ ಸರ್ಕಾರ ಎಂದು ನಾಮಫಲಕ ಅಳವಡಿಸಲು ಕ್ರಮ ವಹಿಸಬೇಕೆಂದು ಜಿಲ್ಲಾ ಧಾರ್ಮಿಕ ಪರಿಷತ್ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ತಹಶೀಲ್ದಾರ್‌ಗಳಿಗೆ ಸೂಚಿಸಿದರು. ದಿನಾಂಕ:02.12.2025 ರಂದು ಜಿಲ್ಲಾ ವ್ಯಾಪ್ತಿಯ ಮುಜರಾಯಿ “ಸಿ” ವರ್ಗದ ದೇವಾಲಯಗಳ ವ್ಯವಸ್ಥಾಪನಾ ಸಮಿತಿ ರಚನೆ, ಜೀರ್ಣೋದ್ದಾರ ಹಾಗೂ ಅರ್ಚಕರ ನೇಮಕಾತಿ ಹಾಗೂ ಇತರೆ ವಿಚಾರಗಳ ಕುರಿತು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು….
ಮೂಡುಬಿದಿರೆ: ಚಾಲಕನ ನಿಯಂತ್ರಣ ತಪ್ಪಿ ಮನೆಯ ಬಿದ್ದ ಬೃಹತ್ ಗಾತ್ರದ ಕ್ರೇನ್!!
ಮೂಡುಬಿದಿರೆ: ಚಾಲಕನ ನಿಯಂತ್ರಣ ತಪ್ಪಿ ಬೃಹತ್ ಗಾತ್ರದ ಕ್ರೇನ್ ವೊಂದು ಮನೆಯೊಂದರ ಮೇಲೆ ಬಿದ್ದ ಘಟನೆ ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊರಂತಬೆಟ್ಟು ಬಳಿ ಶುಕ್ರವಾರ ನಡೆದಿದೆ. ಮುಲ್ಕಿ- ಮೂಡುಬಿದಿರೆ ರಾಜ್ಯ ಹೆದ್ದಾರಿಯಲ್ಲಿ ಕಲ್ಲಮುಂಡ್ಕೂರಿನ ಮೊರಂತಬೆಟ್ಡುವಿನ ತಿರುವಿನಲ್ಲಿ ಅತೀ ವೇಗದಲ್ಲಿ ಸಂಚರಿಸುತ್ತಿದ್ದ ಕ್ರೇನ್ ಚಾಲಕನ ನಿಯಂತ್ರಣ ತಪ್ಪಿ ಫೆಲಿಕ್ಸ್ ರೊಡ್ರಿಗಸ್ ಎಂಬವರ ಮನೆ ಮೇಲೆ ಬಿದ್ದಿದೆ. ಇದರಿಂದ ಮನೆಗೆ ಹಾನಿ ಸಂಭವಿಸಿದೆ. ಘಟನೆ ವೇಳೆ ಮನೆಮಂದಿ ಮನೆಯ ಇನ್ನೊಂದು ಪಾರ್ಶ್ವದಲ್ಲಿದ್ದ ಕಾರಣ ಅಪಾಯದಿಂದ ಪಾರಾಗಿದ್ದಾರೆ. ಅಪಘಾತಕ್ಕೀಡಾದ ಸಂದರ್ಭ…
ಬೆಳ್ತಂಗಡಿ: ಪಾಳು ಬಿದ್ದ ಬಾವಿಯಲ್ಲಿ ಮೃತದೇಹ ಪತ್ತೆ..!!
ಬೆಳ್ತಂಗಡಿ: ಪಾಳು ಬಾವಿಯಲ್ಲಿ ಅಪರಿಚಿತ ವ್ಯಕ್ತಿ ಮೃತದೇಹ ಪತ್ತೆಯಾಗಿರುವ ಘಟನೆ ವಾಮದಪದವಿನಲ್ಲಿ ನಡೆದಿದೆ. ಇಲ್ಲಿನ ಜನವಸತಿ ಇಲ್ಲದ ಜಾಗದ ಪಾಳು ಬಾವಿಯಲ್ಲಿ ಡಿ. 3ರಂದು ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಮಂಗಳೂರು ತಾಲೂಕಿನ ಉಳ್ಳಾಲ ಕಾಪಿಕಾಡ್ ನಿವಾಸಿ ಮನ್ವಿತ್ ಅವರು ತನ್ನ ತಂದೆಯ ಈ ಖಾಲಿ ನಿವೇಶನದ ಅಳತೆ ಮಾಡುವ ಉದ್ದೇಶದಿಂದ ಕಾರ್ಮಿಕರ ಮೂಲಕ ಪೊದೆ, ಹುಲ್ಲನ್ನು ಸ್ವಚ್ಛಗೊಳಿಸುತ್ತಿದ್ದಾಗ ಬಾವಿಯ ಒಳಗೆ ಮೃತದೇಹ ಕಂಡುಬಂದಿದೆ. ಅಪರಿಚಿತ ವ್ಯಕ್ತಿಯು ಸುಮಾರು 50-60 ವರ್ಷ ಪ್ರಾಯದವನಾಗಿದ್ದು, ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ…
ಸೈಬರ್ ವಂಚಕರ ‘ಡಿಜಿಟಲ್ ಅರೆಸ್ಟ್’ನಿಂದ ಮುಲ್ಕಿಯ ಹಿರಿಯ ದಂಪತಿ ಪಾರು: 84 ಲಕ್ಷ ರೂ. ಉಳಿಸಿದ ಮುಲ್ಕಿ ಪೊಲೀಸರು
ಮಂಗಳೂರು: ಡಿಜಿಟಲ್ ಲೋಕದಲ್ಲಿ ಹಿರಿಯ ನಾಗರಿಕರನ್ನು ಗುರಿಯಾಗಿಸಿ ನಡೆಯುವ ಸೈಬರ್ ವಂಚನೆಯ ಮತ್ತೊಂದು ಭಾರಿ ಯತ್ನವನ್ನು ಮುಲ್ಕಿ ಪೊಲೀಸರು ಮತ್ತು ಕಿನ್ನಿಗೋಳಿಯ ಕೆನರಾ ಬ್ಯಾಂಕ್ ಮ್ಯಾನೇಜರ್ ಸಮಯೋಚಿತ ಕಾರ್ಯದಿಂದ ವಿಫಲಗೊಳಿಸಿದ್ದಾರೆ. ಸೈಬರ್ ಕಳ್ಳರ ‘ಡಿಜಿಟಲ್ ಅರೆಸ್ಟ್’ ಬಲೆಗೆ ಬಿದ್ದಿದ್ದ ದಾಮಸಕಟ್ಟೆಯ ಹಿರಿಯ ದಂಪತಿಯ 84 ಲಕ್ಷ ರೂಪಾಯಿ ಹಣವನ್ನು ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಏನಿದು ಘಟನೆ?ಮುಲ್ಕಿ ಪೊಲೀಸ್ ಠಾಣಾ ಸರಹದ್ದಿನ ದಾಮಸಕಟ್ಟೆ ನಿವಾಸಿಗಳಾದ 84 ವರ್ಷದ ಬೆನ್ಡಿಕ್ಟ್ ಪೆರ್ನಾಂಡಿಸ್ ಮತ್ತು 71 ವರ್ಷದ ಲಿಲ್ಲಿ ಸಿಸಿಲಿಯ ಫೆರ್ನಾಂಡಿಸ್ ಅವರಿಗೆ…
ಡಿ.7ರಂದು ಕೋಸ್ಟಲ್ ಫ್ರೆಂಡ್ಸ್ ನಿಂದ ಸಾಂತ್ವನದ ಸಂಚಾರ 3.0
ವರ್ಷಂಪ್ರತಿ ಆಯೋಜಿಸುವ ವಿಶೇಷ ಪರಿಕಲ್ಪನೆಯ ‘ಸಾಂತ್ವನದ ಸಂಚಾರ’ ಕಾರ್ಯಕ್ರಮವು ಡಿಸೆಂಬರ್ 7ರ ರವಿವಾರ ನಡೆಯಲಿದೆ ಎಂದು ಕೋಸ್ಟಲ್ ಫ್ರೆಂಡ್ಸ್ ಅಧ್ಯಕ್ಷ ಷರೀಫ್ ಅಬ್ಬಾಸ್ ವಳಾಲು ಹೇಳಿದ್ದಾರೆ. ಅವರು ಗುರುವಾರ ಮಧ್ಯಾಹ್ನ ಪಂಪ್ ವೆಲ್ ನಲ್ಲಿ ಖಾಸಗಿ ಹೊಟೇಲ್ ಹಾಲಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. 2023ರಲ್ಲಿ ಮೊದಲ ವರ್ಷದ ಸಾಂತ್ವನದ ಸಂಚಾರ’ (A Day with Bedridden) ಮತ್ತು 2024ರಲ್ಲಿಸಾಂತ್ವನದ ಸಂಚಾರ’ (A day with orphans) ಯಶಸ್ವಿಯಾಗಿ ನಡೆದಿತ್ತು. ಎರಡು ವರ್ಷಗಳ ಹಿಂದೆ ಹಾಸಿಗೆ ಪೀಡಿತರ ಜೊತೆ…
ಜ. 04ರಂದು “ಕುಂಭಕಲಾವಳಿ ಕುಲಾಲ ಕಲಾ ಸೇವಾಂಜಲಿ” ಕಾರ್ಯಕ್ರಮ: ಶ್ರೀ ಚಿದಂಬರ ಬೈಕಂಪಾಡಿ ಅವರು “ಮಾಧ್ಯಮ ಸಿಂಧೂರ” ಪ್ರಶಸ್ತಿಗೆ ಆಯ್ಕೆ
ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹಾಗೂ ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ (ರಿ) ಮಂಗಳೂರು ಇದರ ಸಹಯೋಗದಲ್ಲಿ “ಕುಂಭಕಲಾವಳಿ ಕುಲಾಲ ಕಲಾ ಸೇವಾಂಜಲಿ” ಕಾಯ೯ಕ್ರಮ ಮಂಗಳೂರಿನ ಕುದ್ಮುಲ್ ರಂಗರಾವ್, ಪುರಭವನದಲ್ಲಿ ಜ. 04ರಂದು ನಡೆಯಲಿದೆ. ಬೆಳಿಗ್ಗೆ 09 ಗಂಟೆಗೆ ಪದಗ್ರಹಣ ನಡೆಯಲಿದ್ದು, ಬಳಿಕ ಮಧ್ಯಾಹ್ನ 12.00 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ. ನಡುಬೊಟ್ಟು…
ಮಂಗಳೂರು: ಡಿ.29 ರಂದು ಪೇಜಾವರ ವಿಶ್ವೇಶತೀರ್ಥ ಶ್ರೀಪಾದರ ಬಗ್ಗೆ ಪ್ರಬಂಧ ಸ್ಪರ್ಧೆ
ಮಂಗಳೂರು: ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಪುಣ್ಯ ತಿಥಿಯ ಸಲುವಾಗಿ ಕಲ್ಕೂರ ಪ್ರತಿಷ್ಠಾನವು ವಿಶ್ವೇಶತೀರ್ಥ ಶ್ರೀಪಾದರ ಬಗ್ಗೆ ಕಾಲೇಜು ಹಾಗೂ ಮುಕ್ತ ಎಂಬ 2 ವಿಭಾಗಗಳಲ್ಲಿ ಡಿ.29 ರಂದು ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಿದೆ. ಕನ್ನಡ ಹಾಗೂ ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಪ್ರಬಂಧ ಬರೆಯಲು ಅವಕಾಶವನ್ನು ನೀಡಲಾಗುತ್ತಿದೆ. ವಿಷಯ: ಕಾಲೇಜು ವಿಭಾಗ – ರಾಷ್ಟ್ರ ಮತ್ತು ಧರ್ಮ ವಿಶ್ವೇಶತೀರ್ಥರ ಚಿಂತನೆ ನಾನು ಕಂಡಂತೆ. ಮುಕ್ತ ವಿಭಾಗ – ಶ್ರೀ ವಿಶ್ವೇಶತೀರ್ಥರು, ಯತಿವರ್ಯರು ವಿಶ್ವ ಮಾನ್ಯರು, ಅವಲೋಕನ – ಅನುಸಂಧಾನ…
ದೆಹಲಿ ಸ್ಫೋಟಕ್ಕೂ ಪರಪ್ಪನ ಅಗ್ರಹಾರ ಜೈಲಿಗೂ ನಂಟು?! : ‘NIA’ ತನಿಖೆಯಲ್ಲಿ ಸ್ಪೋಟಕ ಅಂಶ ಬಯಲು
ದೆಹಲಿಯಲ್ಲಿ ಕೆಂಪುಕೋಟೆಯ ಬಳಿ ಕಾರುಸ್ಪೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎನ್ಐಎ ತನಿಖೆ ಚುರುಕುಗೊಳಿಸಿದ್ದು ಇದೀಗ ಮತ್ತೊಂದು ಸ್ಫೋಟಕ ಅಂಶ ಬಯಲಾಗಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಉಗ್ರ ಮೊಬೈಲ್ ಬಳಕೆ ವಿಡಿಯೋ ವೈರಲ್ ಆದ ನಂತರ ಎನ್‌ಐಎ ತನಿಖೆ ಚುರುಕುಗೊಂಡಿದೆ. ಉಗ್ರ ಜುಹಾದ್ ಶಕೀಲ್ ಮನ್ನಾ ಜೈಲಿನಲ್ಲಿದ್ದುಕೊಂಡು ಮೊಬೈಲ್ ಬಳಸಿದ್ದ ವಿಡಿಯೋ ಬೆಳಕಿಗೆ ಬಂದಿದ್ದು, ದೆಹಲಿ ಬ್ಲಾಸ್ಟ್‌ಗೂ ಈತನ ಸಂಪರ್ಕ ಇರುವ ಬಗ್ಗೆ ಎನ್‌ಐಎ ತನಿಖೆ ನಡೆಸುತ್ತಿದೆ. ಅಧಿಕಾರಿಗಳು ಈಗಾಗಲೇ ಜೈಲಿಗೆ ಭೇಟಿ ನೀಡಿ ಮಾಹಿತಿ ಕಲೆಹಾಕಿದ್ದಾರೆ.ಈ ಬ್ಲಾಸ್ಟ್‌ಗೂ…
ಸ್ವಂತ ಮಗ ಸೇರಿ ನಾಲ್ವರು ಮಕ್ಕಳನ್ನು ಕೊಂದ ಕ್ರೂರಿ ಮಹಿಳೆ.!
ದೇಶದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯ ನಡೆದಿದ್ದು, ಮಹಿಳೆಯೊಬ್ಬಳು ಸ್ವಂತ ಮಗ ಸೇರಿದಂತೆ ನಾಲ್ವರು ಮಕ್ಕಳನ್ನು ಕ್ರೂರವಾಗಿ ಕೊಲೆ ಮಾಡಿದ್ದಾರೆ. ಹರಿಯಾಣದ ಪಾಣಿಪತ್‌ನಲ್ಲಿ ಪೊಲೀಸರು ಒಬ್ಬ ಕ್ರೂರ ಮಹಿಳೆಯನ್ನು ಬಂಧಿಸಿದ್ದಾರೆ, ಆಕೆಯ ಭಯಾನಕ ಕೃತ್ಯಗಳು ಕುಟುಂಬದಿಂದ ಪೊಲೀಸರವರೆಗೆ ಎಲ್ಲರನ್ನೂ ಆಘಾತಗೊಳಿಸಿವೆ. ಈ ಕಲ್ಲು ಹೃದಯದ ಮಹಿಳೆ ನಾಲ್ಕು ಮಕ್ಕಳನ್ನು ಒಬ್ಬೊಬ್ಬರಾಗಿ ಕ್ರೂರವಾಗಿ ಕೊಂದಿದ್ದಾಳೆ. ಆಶ್ಚರ್ಯಕರವಾಗಿ, ಅವಳು ಕೊಂದ ನಾಲ್ವರು ಮಕ್ಕಳು ಅವಳ ಸ್ವಂತ ಕುಟುಂಬ ಮತ್ತು ಸಂಬಂಧಿಕರು. ಆಘಾತಕಾರಿಯಾಗಿ, ಈ ನಾಲ್ವರು ಮುಗ್ಧ ಮಕ್ಕಳಲ್ಲಿ ಅವಳ ಸ್ವಂತ…

