ಮಂಗಳೂರು: ಅಪ್ರಾಪ್ತ ಬಾಲಕನಿಗೆ ಸ್ಕೂಟರ್ ಚಲಾಯಿಸಲು ನೀಡಿದ‌‌ ತಾಯಿಗೆ 26 ಸಾವಿರ ದಂಡ

0 0
Read Time:55 Second

ಮಂಗಳೂರು: ದ್ವಿಚಕ್ರ ವಾಹನ ಚಲಾಯಿಸಲು ತಮ್ಮ ಅಪ್ರಾಪ್ತ ಮಗನಿಗೆ ನೀಡಿದ್ದಕ್ಕಾಗಿ ಆತನ ತಾಯಿಗೆ ಮಂಗಳೂರಿನ 4 ನೇ ಜೆ.ಎಂ.ಎಪ್.ಸಿ ನ್ಯಾಯಾಲಯ 26,000 ರೂ. ದಂಡ ವಿಧಿಸಿ ಆದೇಶಿದೆ.

ಇದೇ ಅಕ್ಟೋಬರ್ 10ರಂದು ರಂದು ಬೈಕಂಪಾಡಿಯಲ್ಲಿ ಹತಿಜಮ್ಮ ಅವರು ತಮ್ಮ ಅಪ್ರಾಪ್ತ ಮಗನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ್ದಾರೆ. ಈ ಬಗ್ಗೆ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ನವೆಂಬರ್ 5ರಂದು ಈ ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ 4 ನೇ ಜೆ.ಎಂ.ಎಪ್.ಸಿ ನ್ಯಾಯಾಲಯ, ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ್ದಕ್ಕೆ ವಾಹನದ ಮಾಲೀಕರಿಗೆ 26,000 ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.

Happy
Happy
0 %
Sad
Sad
100 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *