ಯುವತಿ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ ಮಾರಣಾಂತಿಕ ಹಲ್ಲೆ.!!

0 0
Read Time:48 Second

 ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಹಾಸನ ಹೊರವಲಯದ ಗೆಂಡೆಕಟ್ಟೆ ಅರಣ್ಯದಲ್ಲಿ ಈ ಒಂದು ಘಟನೆ ನಡೆದಿದ್ದು, ಬಟ್ಟೆ ಬಿಚ್ಚಿ ಭರತ ಎನ್ನುವ ಯುವಕನ ಮೇಲೆ ಯುವಕರ ಗುಂಪು ಹಲ್ಲೆ ಮಾಡಿದೆ.

ಈ ಒಂದು ಘಟನೆಗೆ ಯುವತಿ ಹಾಗು ಹಣದ ವಿಚಾರಕ್ಕೆ ಈ ಒಂದು ಗ್ಯಾಂಗ್ ಹಲ್ಲೆ ನಡೆಸಿರುವ ಅನುಮಾನ ವ್ಯಕ್ತವಾಗಿದೆ. ಯುವಕ ಭರತ್ ಎಷ್ಟೇ ಬೇಡಿಕೊಂಡರೂ ಕೂಡ ಕಿಡಿಗೇಡಿಗಳು ಆತನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.

ಘಟನೆ ಕುರಿತಂತೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *