
Read Time:40 Second
ಆನಂದಾಶ್ರಮ ಪ್ರೌಢಶಾಲೆ ಕೋಟೆಕಾರ್ ಸೋಮೇಶ್ವರ ಇದರ ಶಾಲಾ ವಾರ್ಷಿಕೋತ್ಸವದ ಸಂದರ್ಭದಲ್ಲಿ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಲಯನ್ ಅನಿಲ್ ದಾಸ್ ರವರನ್ನು ಶಾಲಾ ಆಡಳಿತ ವರ್ಗ ಹಾಗೂ ಮುಖ್ಯ ಅತಿಥಿಗಳು ಸನ್ಮಾನಿಸಿದರು.



ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರು, ಶಾಲಾ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಮತ್ತು ಶಾಲಾ ಮುಖ್ಯೋಪಾಧ್ಯಾಯರು, ಶ್ರೀ ಗುರು ಮೂರ್ತಿ, ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಪೋಷಕರು, ಗಣ್ಯರು ಉಪಸ್ಥಿತರಿದ್ದರು.




