ಉಡುಪಿಗೆ ಪ್ರಧಾನಿ ನರೇಂದ್ರ ಮೋದಿ: ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಿಸುವಂತೆ ಮನವಿ

0 0
Read Time:31 Second

ನವೆಂಬರ್ 28ರಂದು ಶ್ರೀ ಕೃಷ್ಣ ಮಠದಲ್ಲಿ ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಭಾಗವಹಿಸುತ್ತಿದ್ದಾರೆ.

ಮೂರು ದಶಕಗಳ ಬಳಿಕ ಪ್ರಧಾನಿ ಮೋದಿ ಉಡುಪಿ ಜಿಲ್ಲೆಗೆ ಭೇಟಿ ನೀಡುತ್ತಿರುವ ಈ ಸಂದರ್ಭದಲ್ಲಿ ಸಾರ್ವತ್ರಿಕ ಸ್ಥಳೀಯ ರಜೆ ಘೋಷಿಸುವಂತೆ ಡಿಸಿಗೆ ಶಾಸಕ ಯಶಪಾಲ್ ಸುವರ್ಣ ಮನವಿ ಮಾಡಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *