
Read Time:33 Second
ಮಂಗಳೂರು: ಇತ್ತೀಚೆಗೆ ಸೋಶಿಯಲ್ ಮೀಡಿಯಾಗಳಲ್ಲಿ ಜನರಿಗೆ ಹಾಸ್ಯದ ರೀತಿಯಲ್ಲಿ ಬಯ್ಯುತ್ತಾ ವೈರಲ್ ಆಗಿದ್ದ ಆಶಾ ಪಂಡಿತ್ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.



ಆಶಾ ಪಂಡಿತ್ ರವರು ಅಳಪೆ ಬಳಿ ಸಣ್ಣ ಕ್ಯಾಂಟೀನ್ ನಡೆಸುತ್ತಿದ್ದು ಅಲ್ಲಿ ಇನ್ಸ್ಟಾಗ್ರಾಮ್ ರೀಲ್ಸ್ ಗಳನ್ನು ಮಾಡಿ ಫೇಮಸ್ ಆಗಿದ್ದು ಅಪಾರ ಅಭಿಮಾನಿಗಳನ್ನು ಹೊಂದಿದ್ದರು.

