ದ.ಕ ಜಿಲ್ಲಾ ಎಸ್.ಪಿ ರಿಷ್ಯಂತ್ ವರ್ಗಾವಣೆ- ನೂತನ ಎಸ್ಪಿಯಾಗಿ ಯತೀಶ್ ಎನ್. ನೇಮಕ

0 0
Read Time:2 Minute, 39 Second

ರಾಜ್ಯ ಸರ್ಕಾರ ರಾತ್ರೋರಾತ್ರಿ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಿದೆ. 25 ಮಂದಿ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ವರ್ಗಾವಣೆಯಾಗಿ ನೂತನ ಎಸ್ಪಿಯಾಗಿ ಯತೀಶ್.ಎನ್ ನೇಮಕವಾಗಿದ್ದಾರೆ. ಮಂಡ್ಯ ಎಸ್ಪಿಯಾಗಿದ್ದ ಯತೀಶ್ ದಕ್ಷಿಣ ಕನ್ನಡಕ್ಕೆ ನೂತನ ಎಸ್ಪಿಯಾಗಿ ನೇಮಕವಾಗಿದ್ದು, ಬೆಂಗಳೂರು ವೈರ್ ಲೆಸ್ ವಿಭಾಗದ ಎಸ್ಪಿಯಾಗಿ ರಿಷ್ಯಂತ್‌ ವರ್ಗಾವಣೆಯಾಗಿದ್ದಾರೆ. 25 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ನೀಡಿದೆ. ಲಾಬೂರಾಮ್ : ಐಜಿಪಿ ಕೇಂದ್ರ ವಲಯಬಿ. ಆರ್ . ರವಿಕಾಂತೇಗೌಡ : ಐಜಿಪಿ ಹೆಡ್ ಕ್ವಾಟ್ರರ್ಸ್ -1 ಬೆಂಗಳೂರು (ಡಿಜಿ ಕಛೇರಿ)ಡಾ ಕೆ ತ್ಯಾಗರಾಜನ್ : ಐಜಿಪಿ, ಐಎಸ್ ಡಿ.ಎನ್ ಶಶಿಕುಮಾರ್ : ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್.ಬಿ ರಮೇಶ್ : ಡಿಐಜಿ ಪೂರ್ವವಲಯ, ದಾವಣಗೆರೆ..ಸೀಮಾ ಲಾಟ್ಕರ್: ಪೊಲೀಸ್ ಆಯುಕ್ತರು, ಮೈಸೂರು ನಗರರೇಣುಕಾ ಸುಕುಮಾರ್ : ಐಜಿಪಿ ( ಡಿಜಿ ಕಛೇರಿ).ಸಿಕೆ ಬಾಬಾ: ಎಸ್ ಪಿ, ಬೆಂಗಳೂರು ಗ್ರಾಮಾಂತರ.ಎನ್ ವಿಷ್ಣುವರ್ಧನ್ : ಎಸ್ ಪಿ ಮೈಸೂರು ಜಿಲ್ಲೆ..ಸುಮನ್ ಡಿ ಪೆನ್ನೆಕರ್ : ಎಸ್ ಪಿ , ಬಿಎಂಟಿಎಫ್..ಸಿ ಬಿ ರಿಷ್ಯಂತ್: ಎಸ್ ಪಿ ವೈರ್ಲೆಸ್ .ಚನ್ನಬಸವಣ್ಣ : ಐಜಿಪಿ,(ಆಡಳಿತ ) ಡಿಜಿ ಕಛೇರಿ.ನಾರಾಯಣ್ ಎಂ, : ಎಸ್ ಪಿ ಉತ್ತರ ಕನ್ನಡ..ಸಾರ ಫಾತಿಮಾ: ಡಿಸಿಪಿ ಆಗ್ನೇಯ ವಿಭಾಗ , ಬೆಂಗಳೂರು ನಗರಅರುಣಾಂಗ್ಷು ಗಿರಿ : ( Arunngshu giri ) SP ,CIDನಾಗೇಶ್ ಡಿ ಎಲ್ : ಡಿಸಿಪಿ , ಸಿ ಎ ಆರ್ ಹೆಡ್ ಕ್ವಾರ್ಟರ್ಸ್. ಬೆಂಗಳೂರು ನಗರ.ಪದ್ಮಿನಿ ಸಾಹೋ :ಡಿಸಿಪಿ ಆಡಳಿತ , ಬೆಂಗಳೂರು ನಗರ..ಪ್ರದೀಪ್ ಗುಂಟಿ: ಎಸ್ ಪಿ ಬೀದರ್ ಜಿಲ್ಲೆ..ಯತೀಶ್ ಎನ್ : ಎಸ್ ಪಿ ದಕ್ಷಿಣ ಕನ್ನಡ ಜಿಲ್ಲೆ..ಮಲ್ಲಿಕಾರ್ಜುನ ಬಾಲದಂಡಿ, ಎಸ್ ಪಿ ಮಂಡ್ಯ ಜಿಲ್ಲೆ..ಡಾ ಶೋಭಾ ರಾಣಿ ವಿ.ಜೆ: ಎಸ್ ಪಿ .ಬಳ್ಳಾರಿ ಜಿಲ್ಲೆ..ಡಾ ಕವಿತಾ ಟಿ: ಎಸ್ ಪಿ ಚಾಮರಾಜನಗರ ಜಿಲ್ಲೆ.ನಿಖಿಲ್ ಬಿ : ಎಸ್ ಪಿ ಕೋಲಾರ ಜಿಲ್ಲೆ..ಕುಶಾಲ್ ಚೌಕ್ಸಿ : ಎಸ್ ಪಿ ಚಿಕ್ಕಬಳ್ಳಾಪುರ ಜಿಲ್ಲೆ..ಮಹಾನಿಂಗ್ ನಂದಗಾವಿ : ಡಿಸಿಪಿ ( ಕಾನೂನು ಸುವ್ಯವಸ್ಥೆ) ಹುಬ್ಬಳ್ಳಿ ಧಾರವಾಡ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *