ಮಂಗಳೂರು: ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಏಕಾಏಕಿ ಮಣ್ಣು ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಕಾರ್ಮಿಕರು

0 0
Read Time:44 Second

ಮಂಗಳೂರು: ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಏಕಾಏಕಿ ಮಣ್ಣು ಕುಸಿದು, ಇಬ್ಬರು ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಘಟನೆ ಬಲ್ಮಠದಲ್ಲಿ ನಡೆದಿದೆ.

ಖಾಸಗಿ ಕಟ್ಟದ ನಿರ್ಮಾಣ ಕಾಮಗಾರಿ ವೇಳೆ ಈ ದುರಂತ ಸಂಭವಿಸಿದೆ. ಮಣ್ಣಿನಡಿ ಇಬ್ಬರು ಕೂಲಿ ಕಾರ್ಮಿಕರು ಸಿಲುಕಿಕೊಂಡಿದ್ದು, ಕಾರ್ಮಿಕರ ರಕ್ಷಣೆಗಾಗಿ ಕಾರ್ಯಾಚರಣೆ ನಡೆದಿದೆ.

ಸ್ಥಳಕ್ಕೆ ಎಸ್ ಡಿ ಆರ್ ಎಫ್, ಅಗ್ನಿಶಾಮಕ ಸಿಬ್ಬಂದಿಗಳು ದೌಡಾಯಿಸಿದ್ದು, ಮಣ್ಣು ತೆರವುಗೊಳಿಸಿ, ಕಾರ್ಮಿಕರನ್ನು ರಕ್ಷಿಸುವ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆದಿದೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *