ಕಾರ್ಕಳದ ಪಳ್ಳಿ ಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! : ಟಿಪ್ಪರ್ -ಬೈಕ್ ಮುಖಾಮುಖಿ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು: ಇಬ್ಬರು ಗಂಭೀರ

0 0
Read Time:57 Second

ಕಾರ್ಕಳ: ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು,ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.ಸೋಮವಾರ ಬೆಳ್ಳಂಬೆಳಗ್ಗೆ ಪಳ್ಳಿ ಗರಡಿ ಸಮೀಪ ಈ ಭೀಕರ ಅಪಘಾತ ಸಂಭವಿಸಿದ್ದು, ನೇಪಾಳ ಮೂಲದ ಕಮಲ್ ಮೃತಪಟ್ಟ ಬೈಕ್ ಸವಾರ. ಗಾಯಾಳುಗಳು ನೇಪಾಳ ಮೂಲದ ಪ್ರಸನ್ನ (26) ಹಾಗೂ ಬಚ್ಚನ್ ಡಿಸೋಜ(26) ಎಂದು ಗುರುತಿಸಲಾಗಿದೆ.

ಟಿಪ್ಪರ್ ಲಾರಿ ಕ್ರಶರ್ ನಿಂದ ಜಲ್ಲಿ ತುಂಬಿಸಿಕೊಂಡು ಹೋಗುತ್ತಿದ್ದು,ಗರಡಿ ಬಳಿ ಈ ಭೀಕರ ಅಪಘಾತ ಸಂಭವಿಸಿದೆ.ಟಿಪ್ಪರ್ ಚಾಲಕನ ಮಿತಿಮೀರಿದ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಕಾರ್ಕಳ ನಗರ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *