
Read Time:33 Second
ನವದೆಹಲಿ : ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅರವಿಂದ್ ಕೇಜ್ರಿವಾಲ್ ಘೋಷಣೆ ಬೆನ್ನಲ್ಲೇ ದೆಹಲಿ ನೂತನ ಮುಖ್ಯಮಂತ್ರಿ ಅಗಿ ಸಚಿವೆ ಅತಿಶಿ ಆಯ್ಕೆಯಾಗಿದ್ದಾರೆ.


ದೆಹಲಿಯ ಕಲ್ಕಾಜಿಯ ಕ್ಷೇತ್ರದ ಆಮ್ ಆದ್ಮಿ ಪಾರ್ಟಿಯ ಶಾಸಕಿಯಾಗಿರುವ ಅತಿಶ್ ಅವರನ್ನು ದೆಹಲಿಯ ಮುಖ್ಯಮಂತ್ರಿಯಾಗಿ ಎಎಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ.

