ಬಂಟ್ವಾಳ: ಸಿಡಿಲು ಬಡಿದು ಬಾಲಕ ಮೃತ್ಯು..!

0 0
Read Time:58 Second

ಬಂಟ್ವಾಳ: ಇಂದು ಸಂಜೆ ಸುರಿದ ಭಾರಿ ಮಳೆಗೆ ಸಿಡಿಲು ಬಡಿದು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಬಂಟ್ವಾಳ ತಾಲೂಕು ಕೆದಿಲ ಪೇರಮುಗೇರು ನಿವಾಸಿ ಶ್ರೀ ರಾಮ ಶಾಲೆಯ 8 ನೇ ತರಗತಿ ವಿದ್ಯಾರ್ಥಿ ಸುಬೋದ್ (13) ಎಂದು ಗುರುತಿಸಲಾಗಿದೆ.

ಸಂಜೆ 5 ಗಂಟೆ ಸುಮಾರಿಗೆ ಸುರಿದ ಭಾರಿ ಮಳೆಯ ವೇಳೆ ಕೆದಿಲ ಗ್ರಾಮದ ಗಡಿಯಾರ ನಿವಾಸಿ, ವಿದ್ಯಾರ್ಥಿ ಸುಭೋದ್ ಮನೆಯಂಗಳದಲ್ಲಿ ನಿಂತಿದ್ದ ವೇಳೆ ಸಿಡಿಲು ಬಡಿದು ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿರುವ ಬಗ್ಗೆ ವರದಿಯಾಗಿದೆ.

Happy
Happy
0 %
Sad
Sad
100 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *