ಮಾಜಿ ಪ್ರಧಾನಿ ಡಾ.ಮನಮೋಹನ್ ನಿಧನ : ಡಿ.27 ( ಇಂದು) ಶಾಲಾ ಕಾಲೇಜುಗಳಿಗೆ ರಜೆ

0 0
Read Time:55 Second

ಮಾಜಿ ಪ್ರಧಾನಿ ಡಾ.ಮನಮೋಹನ್ ನಿಧನ ಹಿನ್ನಲೆ : ಡಿ.27 ( ಇಂದು) ಶಾಲಾ ಕಾಲೇಜುಗಳಿಗೆ ರಜೆ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಅವರು ಡಿ.26 ರಂದು ವಯೋಸಹಜ ಕಾಯಿಲೆಯಿಂದ ಕೊನೆಯುಸಿರೆಳೆದರು.

ಈ ಹಿನ್ನೆಲೆಯಲ್ಲಿ ಇಂದು ಕರ್ನಾಟಕ ರಾಜ್ಯಾದ್ಯಂತೆ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.

ಇಂದು ರಾಜ್ಯದ ಎಲ್ಲಾ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮನಮೋಹನ ಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ 7 ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಜೊತೆಗೆ ಡಿ.27ರಂದು ಸರ್ಕಾರಿ ರಜೆ ಘೋಷಿಸಲಾಗಿದೆ. ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ಈಗಾಗಲೇ ಒಂದು ವಾರಗಳ ಕಾಲ ರದ್ದು ಮಾಡುವುದಾಗಿ ಡಿಸಿಎಂ ಡಿ ಕೆ ಶಿವಕುಮಾರ್‌ ಅವರು ತಿಳಿಸಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *