ಮೇ 26 ರಂದು ಕುಲಾಲ ಸುಧಾರಕ ಸಂಘ (ರಿ.) ಬಂಟ್ವಾಳ ಇದರ ವಾರ್ಷಿಕೋತ್ಸವ

0 0
Read Time:42 Second

ಬಂಟ್ವಾಳ: ಕುಲಾಲ ಸುಧಾರಕ ಸಂಘ (ರಿ.) ಬಂಟ್ವಾಳ ಇದರ 44 ನೇ ವಾರ್ಷಿಕ ಮಹಾಸಭೆ ಮತ್ತು ವಾರ್ಷಿಕೋತ್ಸವವು ದಿನಾಂಕ ಮೇ 26 ರಂದು ಕುಲಾಲ ಸಮುದಾಯ ಭವನ ಪೊಸಳ್ಳಿ ಬಿ.ಸಿ ರೋಡು ಇಲ್ಲಿ ನಡೆಯಲಿದೆ.

ಬೆಳ್ಳಗೆ 9 ಗಂಟೆಯಿಂದ 11 ಗಂಟೆಯ ವರೆಗೆ ಸ್ವಜಾತಿ ಬಾಂಧವರಿಗಾಗಿ ವಿವಿಧ ಸ್ಪರ್ಧೆಗಳು ನಡೆಯಲಿದೆ.

ವಿಶೇಷ ಆಕರ್ಷಣೆಯಾಗಿ ಸಂಜೆ 4 ಗಂಟೆಯಿಂದ ಕುಲಾಲ ಸಂಗೀತ ಸಂಜೆ, ಕುಸಾಲ್ದ ಗೊಂಚಿಲ್ ಹಾಸ್ಯ ನಾಟಕ, ಮತ್ತು ವಿವಿಧ ವಿನೋದಾವಳಿಗಳು ನಡೆಯಲಿದೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *