ಬೆಳ್ತಂಗಡಿ: ಕಳಚಿ ಬಿತ್ತು ಚಲಿಸುತ್ತಿದ್ದ ಬಸ್ಸಿನ ಹಿಂಬದಿಯ ಚಕ್ರಗಳು..!

0 0
Read Time:41 Second

ಬೆಳ್ತಂಗಡಿ: ಉಜಿರೆಯಿಂದ ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ಸರ್ಕಾರಿ ಬಸ್ಸಿನ ಹಿಂಬದಿಯ ಎರಡು ಚಕ್ರ ಕಳಚಿ ರಸ್ತೆಗೆ ಬಿದ್ದ ಘಟನೆ ಉಜಿರೆಯ ಟಿ.ಬಿ ಕ್ರಾಸ್‌ನ ಕುಂಟಿನಿ ಬಳಿ ನಡೆದಿದೆ.

ಜ.30 ರಂದು ಬೆಳಿಗ್ಗೆ ಈ ಘಟನೆ ಕಾಣಿಸಿಕೊಂಡಿದ್ದು, ಬಳಿಕ ಬಸ್ಸಿನ ಚಾಲಕ ಮತ್ತು ಕಂಡೆಕ್ಟರ್ ಸೇರಿ ರಸ್ತೆ ಬದಿಯ ಮಣ್ಣನ್ನು ಹಾರೆಯಿಂದ ಅಗೆದು ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು. ಘಟನೆಯ ವೇಳೆ ಪ್ರಯಾಣಿಕರಿಗೆ ಯಾವೂದೇ ರೀತಿಯ ತೊಂದರೆಯಾಗಿಲ್ಲ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *