ʻರೇವ್‌ ಪಾರ್ಟಿʼ ಕೇಸ್‌ : ತೆಲುಗು ನಟಿ ಹೇಮಾ ಸೇರಿ 8 ಮಂದಿಗೆ ʻCCBʼಯಿಂದ ನೋಟಿಸ್‌

0 0
Read Time:1 Minute, 6 Second

ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿ ಸಮೀಪದ ಜಿ.ಆರ್. ಪಾರ್ಮ್ ಹೌಸ್ ನಲ್ಲಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟಿ ಹೇಮಾ ಸೇರಿ 8 ಮಂದಿಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ.

ಮೇ.27 ರಂದು ಸಿಸಿಬಿ ತನಿಖಾಧಿಕಾರಿ ಎದುರು ವಿಚಾರಣೆಗೆ ಹಾಜರಾಗುವಂತೆ ತೆಲುಗು ನಟಿ ಹೇಮಾಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ.

ಲೆಕ್ಟ್ರಾನಿಕ್ ಸಿಟಿ ಬಳಿಯ ಜಿ.ಆರ್.ಪಾರ್ಮ್ ಹೌಸ್ ನಲ್ಲಿ ನಡೆದಿದ್ದ ರೇವ್ ಪಾರ್ಟಿಯಲ್ಲಿ ನಟ-ನಟಿಯರು ಸೇರಿದಂತೆ ಹಲವರು ಭಾಗಿಯಾಗಿದ್ದರು. ಬಳಿಕ ಸಿಸಿಬಿ ಪೊಲೀಸರು ಅವರನ್ನು ವಶಕ್ಕೆ ಪಡೆದು ರಕ್ತಪರೀಕ್ಷೆ ನಡೆಸಿದ್ದು, ಈ ವೇಳೆ ನಟಿ ಹೇಮಾ ಸೇರಿದಂತೆ ಹಲವರು ಡ್ರಗ್ಸ್‌ ಸೇವಿಸಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ನೋಟಿಸ್‌ ನೀಡಿದೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *