
Read Time:27 Second
ಬೆಳ್ತಂಗಡಿ: ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ತೋಟತ್ತಾಡಿ ಗ್ರಾಮದಲ್ಲಿ ನಡೆದಿದೆ.


ಹೃದಯಾಘಾತದಿಂದ ಮೃತಪಟ್ಟವರು ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿ ಜಯರಾಮ (19) ಎಂದು ತಿಳಿದು ಬಂದಿದೆ.
ಇಂದು(ಫೆ.17) ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

