ಮಂಗಳೂರು: ಮಾ.7-9ರವರೆಗೆ ಸಸಿಹಿತ್ಲು ಬೀಚ್‌ನಲ್ಲಿ ಇಂಡಿಯಾ ಪ್ಯಾಡಲ್ ಫೆಸ್ಟಿವಲ್

0 0
Read Time:57 Second

ಮಂಗಳೂರು: ದೇಶದ ಏಕೈಕ ಅಂತರರಾಷ್ಟ್ರೀಯ ಸ್ಟ್ಯಾಂಡ್-ಅಪ್ ಪ್ಯಾಡಲ್ ಕಾರ್ಯಕ್ರಮವಾದ ಇಂಡಿಯಾ ಪ್ಯಾಡಲ್ ಫೆಸ್ಟಿವಲ್, ಮಾರ್ಚ್ 7 ರಿಂದ 9 ರವರೆಗೆ ನಗರದ ಸಸಿಹಿತ್ಲು ಬೀಚ್‌ನಲ್ಲಿ ನಡೆಯಲಿದೆ.

ಸರ್ಫಿಂಗ್ ಸ್ವಾಮಿ ಫೌಂಡೇಶನ್ ಆಯೋಜಿಸುವ ಕರ್ನಾಟಕ ಪ್ರವಾಸೋದ್ಯಮದಿಂದ ಪ್ರಸ್ತುತಪಡಿಸಲಾದ ಈ ಉತ್ಸವದಲ್ಲಿ ಅಂತರರಾಷ್ಟ್ರೀಯ ಕ್ರೀಡಾಪಟುಗಳು, ಪ್ರಾದೇಶಿಕ ಸ್ಪರ್ಧಿಗಳು ಮತ್ತು ಜಲ ಕ್ರೀಡಾ ಉತ್ಸಾಹಿಗಳು ಭಾಗವಹಿಸಲಿದ್ದಾರೆ.

ಪ್ಯಾಡಲ್ ಫೆಸ್ಟಿವಲ್ 2025 ಗಾಗಿ ನೋಂದಣಿಗಳು ಆರಂಭವಾಗಿದ್ದು, ವಿವಿಧ ವಿಭಾಗಗಳಲ್ಲಿ ಭಾಗವಹಿಸುವವರನ್ನು ಆಹ್ವಾನಿಸಲಾಗಿದೆ. ನೋಂದಣಿ ಮತ್ತು ಈವೆಂಟ್ ವಿವರಗಳಿಗಾಗಿ https://indiapaddlefestival.com/ipf2025-registration/ ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *