ಪುತ್ತೂರು: ಮಹಿಳೆ ಮೇಲೆ ತಲ್ವಾರಿನಿಂದ ಹಲ್ಲೆಗೆ ಯತ್ನ..!

0 0
Read Time:37 Second

ಪುತ್ತೂರು: ಮಹಿಳೆ ಮೇಲೆ ತಲ್ವಾರ್ ಬೀಸಿ ಹಲ್ಲೆಗೆ ಯತ್ನಿಸಿದ ಘಟನೆ ಸಂಪ್ಯದ ಮೂಲೆ ಎಂಬಲ್ಲಿ ನಡೆದಿದೆ.

ಹಸೈನಾರ್ ಎಂಬಾತ ಸಂಪ್ಯದಮೂಲೆ ನಿವಾಸಿ ರೇಖನಾಥ್‍ ರೈ ಅವರ ಸಹೋದರಿ ಪುಷ್ಪಾವತಿ ಎಂಬವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ತಲವಾರಿನಿಂದ ಹಲ್ಲೆ ನಡೆಸಲು ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಕುರಿತು ಗ್ರಾಮಾಂತರ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *