ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2025: ನೋಡುವುದು ಎಲ್ಲಿ?

0 0
Read Time:1 Minute, 0 Second

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) 2025 ರ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯ  ಫಲಿತಾಂಶವನ್ನು ಶೀಘ್ರದಲ್ಲೇ ಪ್ರಕಟಿಸಲು ಸಜ್ಜಾಗಿದೆ. ಈ ವಾರವೇ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಇದೆ. ಮಾರ್ಚ್ 1 ರಿಂದ ಮಾರ್ಚ್ 20 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆದಿದ್ದವು. ಮಾರ್ಚ್ 21 ರಂದು ಆನ್ಸರ್ ಕೀ (Second PUC Answer Key) ಬಿಡುಗಡೆ ಮಾಡಲಾಗಿತ್ತು.

ಪತ್ರಿಕಾಗೋಷ್ಠಿ ಮೂಲಕ ಕೆಎಸ್​​ಸಿಎಬಿ ಫಲಿತಾಂಶ ಪ್ರಕಟಿಸಲಿದೆ. ಆ ನಂತರ ಆನ್​ಲೈನ್ ಮೂಲಕವೂ ಫಲಿತಾಂಶ ವೀಕ್ಷಿಸಬಹುದಾಗಿದೆ. ಜತೆಗೆ, ಅಂಕಪಟ್ಟಿ ಡೌನ್​ಲೋಡ್ ಮಾಡಿಕೊಳ್ಳಬಹುದಾಗಿದೆ.

ಈ ಎರಡು ವೆಬ್​ಸೈಟ್​ಗಳಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಲಭ್ಯವಿರಲಿದೆ

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *