
Read Time:34 Second
ಮಂಗಳೂರು: 2024-25ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಕಟೀಲು S.D.P.T ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕು. ಕೃತಿಕಾ ಕುಲಾಲ್ ಅವರು ವಿಜ್ಞಾನ ವಿಭಾಗದಲ್ಲಿ 87% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.


ಇವರು ಮಂಗಳೂರಿನ ಸುರತ್ಕಲ್ ಸಮೀಪದ ಚೇಳಾರ್ ಖಂಡಿಗೆಯ ವಾಸಿ ಯಶವಂತ ಕುಲಾಲ್ ಮತ್ತು ತುಳಸಿಯವರ ಪುತ್ರಿಯಾಗಿದ್ದಾರೆ.

