ಪತಿ ನಾಪತ್ತೆ: ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

0 0
Read Time:45 Second

ಹೆಬ್ರಿ: ಹೆಬ್ರಿಯ ತಮ್ಮ ಮನೆಯಿಂದ ಕೆಲಸಕ್ಕೆಂದು ಹೋದ ವ್ಯಕ್ತಿಯೊಬ್ಬರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ವಸಂತಿ ಎಂಬವರ ಪತಿ ಪ್ರಭಾಕರ(46ವರ್ಷ) ನಾಪತ್ತೆಯಾದವರು.

ಪ್ರಭಾಕರ ಅವರು ಈ ಹಿಂದೆ ಸುಮಾರು 5-6 ಬಾರಿ ಮನೆಯಿಂದ ಕೆಲಸಕ್ಕೆಂದು ಹೋದವರು ಸುಮಾರು 2-3 ತಿಂಗಳವರೆಗೆ ಇದ್ದು ನಂತರ ಮನೆಗೆ ವಾಪಾಸಾಗುತ್ತಿದ್ದರು. ಆದರೆ 2023 ರ ಡಿಸೆಂಬರ್‌ನಲ್ಲಿ ಮನೆಯಿಂದ ಹೋದವರು ಈವರೆಗೂ ಮನೆಗೆ ಬಾರದೇ

ನಾಪತ್ತೆಯಾಗಿದ್ದಾರೆಂದು ಅವರ ಪತ್ನಿ ದೂರು ನೀಡಿದ್ದು ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *