ವೈರಲ್ ತಲ್ವಾರ್ ಫೋಟೋ ಸುಳ್ಳು ಎಂದು ದೃಢ – ತಪ್ಪು ಸುದ್ದಿ ಹರಡಿಸಿದವರ ವಿರುದ್ಧ ಪ್ರಕರಣ ದಾಖಲು

0 0
Read Time:53 Second

ಮಂಗಳೂರು ಜೂನ್ 07: ಸಾಮಾಜಿಕ ಜಾಲತಾಣ ವಾಟ್ಸಪ್ ನಲ್ಲಿ ತಲ್ವಾರ್ ಹಿಡಿದು ಬೈಕ್ ಸವಾರರು ತಿರುಗಾಡುತ್ತಿದ್ದಾರೆ ಎಂಬ ಪೋಟೋ ಮತ್ತು ವಾಯ್ಸ್ ಕ್ಲಿಪ್ ವೈರಲ್ ಆಗಿದ್ದು, ಇದೀಗ ಈ ಮಾಹಿತಿ ಸಂಪೂರ್ಣ ಸುಳ್ಳು ಸುದ್ದಿ ಎಂದು ತಿಳಿದು ಬಂದಿದೆ.

ಇಬ್ಬರು ಯುವಕರು ಮೂಡಬಿದ್ರೆಗೆ ಹೋಗುತ್ತಿದ್ದಾಗ ಹಿಂಬದಿಯ ಸವಾರ ತನ್ನ ಕೈಯಲ್ಲಿ ಆಕ್ವೇರಿಯಂ ಕಲ್ಲು ಮತ್ತು ಇ-ಸಿಗರೇಟ್ ಹಿಡಿದುಕೊಂಡಿದ್ದರು ಎಂದು ತಿಳಿದು ಬಂದಿದೆ. ಈ ಸಂಬಂಧ ಬಜ್ಪೆ ಠಾಣೆಯಲ್ಲಿ ತಪ್ಪು ಮಾಹಿತಿ ಹರಡಿದವರ ವಿರುದ್ಧ ಪ್ರಕರಣ ದಾಖಲಿಸಿ, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *