ಕಾರು-ಬೈಕ್‍ ಭೀಕರ ಅಪಘಾತ : ಬೈಕ್‍ ಸವಾರ ಗಂಭೀರ

0 0
Read Time:43 Second

ಸುಳ್ಯ: ಕಾರು ಮತ್ತು ಬೈಕ್‍ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಬೈಕ್‍ ಸವಾರ ಗಂಭೀರ ಗಾಯಗೊಂಡ ಘಟನೆ ಇಂದು ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪೆರಾಜೆ ಸಮೀಪದ ಕಲ್ವೆರ್ಪೆಯಲ್ಲಿ ನಡೆದಿದೆ.

ಬೈಕ್ ಮಡಿಕೇರಿ ಕಡೆಯಿಂದ ಮಂಗಳೂರು ಕಡೆ ತೆರಳುತ್ತಿತ್ತು. ಕಾರು ಸುಳ್ಯದಿಂದ ಸಂಪಾಜೆ ಕಡೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ‌.

ಗಾಯಾಳು ಬೈಕ್ ಸವಾರನನ್ನು ಅಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *