
Read Time:27 Second
ಮಂಗಳೂರು: ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಮಂಗಳೂರು ಮಹಾ ನಗರ ಪಾಲಿಕೆಯ ಆಯುಕ್ತರನ್ನು ವಜಾಗೊಳಿಸಲು ಒತ್ತಾಯಿಸಿ ಮನಪಾ ಕಚೇರಿ ಮುಂದೆ ಸಿಪಿಐಎಂ ಮುಖಂಡರು ಮತ್ತು ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನೆ ನಡೆಸಿದ ಸಿಪಿಐಎಂ ಮುಖಂಡರು ಮತ್ತು ಕಾರ್ಯಕರ್ತರನ್ನು ಬಂಧಿಸಲಾಯಿತು.

