
Read Time:40 Second
ಬೆಂಗಳೂರು : ರಾಜ್ಯದಲ್ಲಿ ಹೊಸ ಎಪಿಎಲ್, ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.


ಕುಟುಂಬದ ಆದಾಯವನ್ನು ಪರಿಗಣಿಸಿ ಎಪಿಎಲ್ ನೀಡಬೇಕೋ ಅಥವಾ ಬಿಪಿಎಲ್ ನೀಡಬೇಕೋ ಎಂಬುದನ್ನು ನಿರ್ಧಾರ ಮಾಡಲಾಗುತ್ತದೆ.ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬಯಸುವವರು ತಮ್ಮ ಮೊಬೈಲ್ ಮೂಲಕ ಅಥವಾ ಕಂಪ್ಯೂಟರ್ ಅಥವಾ ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಸೆಂಟರ್ ಗೆ ಭೇಟಿ ನೀಡಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು.

