ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಗೆ ಕರ್ನಾಟಕ ಹೈಕೋರ್ಟ್ ನೊಟೀಸ್: ಕಾರಣವೇನು?? ಇಲ್ಲಿದೆ ಮಾಹಿತಿ
ಮಂಗಳೂರು : ಯಾವುದೇ ಕಾರಣವಿಲ್ಲದೆ ಮಧ್ಯರಾತ್ರಿ ವೇಳೆ ಆರ್ಎಸ್ಎಸ್ ನಾಯಕರೊಬ್ಬರ ಮನೆಗೆ ಪೊಲೀಸರು ಭೇಟಿ ನೀಡಿ ಫೋಟೊ ತೆಗೆಸಿಕೊಂಡು ಜಿಪಿಎಸ್ ಅಪ್‌ಲೋಡ್ ಮಾಡಿದ್ದ ಪ್ರಕರಣ ಇದೀಗ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಪ್ರಕರಣ ಸಂಬಂಧ ದಕ್ಷಿಣ ಕನ್ನಡ ಎಸ್ಪಿ ಅರುಣ್ಗೆ ಕರ್ನಾಟಕ ಹೈಕೋರ್ಟ್ ನೊಟೀಸ್ ನೀಡಿದೆ. ಅಲ್ಲದೆ, ಪ್ರಕರಣ ಸಂಬಂಧ ಸೂಕ್ತ ದಾಖಲೆ ಸಲ್ಲಿಸುವಂತೆ ತಾಕೀತು ಮಾಡಿದೆ. ಕಾನೂನು ಹೊರತಾಗಿ ಆರ್ಎಸ್ಎಸ್ ಮುಖಂಡರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ನಿರ್ದೇಶನ ನೀಡಿದೆ. ಆರ್ಎಸ್ಎಸ್,…

