admin

ಗ್ಯಾಸ್ ಟ್ಯಾಂಕರ್ ಪಲ್ಟಿ; ಚಾಲಕನಿಗೆ ಗಂಭೀರ ಗಾಯ

ಪುತ್ತೂರು: ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಕೊಡ್ಯಕಲ್ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ, ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಧವಾರ ಸಂಜೆ ನಡೆದಿದೆ. ಗಾಯಗೊಂಡ ಚಾಲಕನನ್ನು ಉತ್ತರ ಪ್ರದೇಶದ ನಿವಾಸಿ ರಾಕೇಶ್ ಯಾದವ್ (45) ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್, ಕೊಡ್ಯಕಲ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ…

Read More

ಮಂಗಳೂರು ವಿಮಾನ ದುರಂತಕ್ಕೆ 15 ವರ್ಷ: ಮಡಿದವರಿಗೆ ಜಿಲ್ಲಾಡಳಿತದಿಂದ ಶ್ರದ್ಧಾಂಜಲಿ

ಮಂಗಳೂರು: ಹದಿನೈದು (2010ರ ಮೇ 22) ವರ್ಷಗಳ ಹಿಂದೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸಂಭವಿಸಿದ ಭೀಕರ ವಿಮಾನ ದುರಂತಲ್ಲಿ ಮಡಿದವರಿಗೆ ದ.ಕ. ಜಿಲ್ಲಾಡಳಿತದಿಂದ ಇಂದು ಬೆಳಗ್ಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ದುರಂತದಲ್ಲಿ ಪ್ರಾಣ ಕಳೆದುಕೊಂಡ ಪ್ರಯಾಣಿಕರ ಸ್ಮರಣಾರ್ಥ ತಣ್ಣೀರುಬಾವಿ ಬಳಿಯ ನಿರ್ಮಿಸಲಾಗಿರುವ ಸ್ಮಾರಕದಲ್ಲಿ ಜಿಲ್ಲಾಡಳಿತದಿಂದ ಶ್ರದ್ಧಾಂಜಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಪ್ರಭಾರ ಜಿಲ್ಲಾಧಿಕಾರಿಯಾಗಿರುವ ಜಿಪಂ ಸಿಇಒ ಡಾ.ಆನಂದ್, ಮಂಗಳೂರು ಮನಪಾ ಆಯುಕ್ತ ರವಿಚಂದ್ರ ನಾಯಕ್, ಪಶು ಸಂಗೋಪನೆ ಇಲಾಖೆಯ ಉಪ ನಿರ್ದೇಶಕ ಡಾ.ಅರುಣ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದು…

Read More

CISF ನಲ್ಲಿ ಹೆಡ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ..!

ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಭರ್ಜರಿ ಸಿಹಿಸುದ್ದಿ ನೀಡಿದ್ದು, ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಬಂಪರ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅರ್ಜಿ ಪ್ರಕ್ರಿಯೆಯು ಮೇ 18 ರ ಭಾನುವಾರದಿಂದ ಪ್ರಾರಂಭವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://cisfrectt.cisf.gov.in/ ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 6, 2025. ಇದಾದ ನಂತರ ಅರ್ಜಿ ನಮೂನೆಗಳನ್ನು ಸ್ವೀಕರಿಸಲಾಗುವುದಿಲ್ಲ. ಕ್ರೀಡಾ…

Read More

ಅಂಬ್ಯುಲೆನ್ಸ್ ಹಾಗೂ ಕಾರು ನಡುವೆ ಭೀಕರ ಅಪಘಾತ..!ಮಹಿಳೆ ಮೃತ್ಯು, ಏಳು ಮಂದಿಗೆ ಗಾಯ

ಕಾಸರಗೋಡು: ಅಂಬ್ಯುಲೆನ್ಸ್ ಹಾಗೂ ಕಾರು ನಡುವೆ ಉಂಟಾದ ಅಪಘಾತದಲ್ಲಿ ಚಿಕಿತ್ಸೆಗೆ ತೆರಳುತ್ತಿದ್ದ ಓರ್ವ ಮಹಿಳೆ ಮೃತಪಟ್ಟು, ಏಳು ಮಂದಿ ಗಾಯಗೊಂಡ ಘಟನೆ ಉಪ್ಪಳ ಗೇಟ್ ಸಮೀಪ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಶಾಹೀನಾ (48) ಹಾಗೂ ಗಾಯಗೊಂಡವರರನ್ನು ಶಾಹೀನಾ ಅವರ ಪುತ್ರಿ ರಿಯಾ ಫಾತಿಮಾ (9), ಸಹೋದರಿ ಶಜಿನಾ (45), ಸಂಬಂಧಿಕ ಆಸೀಫ್ (22), ಅಂಬ್ಯುಲೆನ್ಸ್‌ ಚಾಲಕ ಅಕ್ರಂ (38) ಎಂದು ಗುರುತಿಸಲಾಗಿದೆ. ಮಹಿಳೆಯನ್ನು ಹೆಚ್ಚಿನ ಚಿಕಿತ್ಸೆಗೆಂದು ಕಣ್ಣೂರಿನ ಆಸ್ಪತ್ರೆಯಿಂದ ಮಂಗಳೂರಿಗೆ ಕರೆದೊಯ್ಯುತ್ತಿದ್ದ ಆಂಬುಲೆನ್ಸ್‌ ಅಪಘಾತಕ್ಕೀಡಾಗಿ ಮಗುಚಿಬಿದ್ದಿದೆ. ಗಂಭೀರ…

Read More

 ವಿಟ್ಲ: ಪೆಟ್ರೋಲ್ ಹಾಕಿ ಹಣ ನೀಡದೆ ಯಾಮಾರಿಸಿದ ಆಲ್ಟೋ ಕಾರು ಅಪಘಾತ..!!

ವಿಟ್ಲ: ಮದ್ಯ ಸೇವಿಸಿ ಆಲ್ಟೋ ಕಾರಿನಲ್ಲಿ ಬಿ.ಸಿ.ರೋಡ್ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಹಾಕಿಸಿ ಹಣ ನೀಡದೆ ಸಾಲೆತ್ತೂರು ಮೂಲಕ ಇಬ್ಬರು ಯುವಕರು ಪರಾರಿಯಾಗಿದ್ದು, ಸಮೀಪದ ಪಾಲ್ತಾಜೆಯಲ್ಲಿ ಆಕ್ಟಿವಾ ಮತ್ತು ಪಿಕಪ್ ವಾಹನಕ್ಕೆ ಢಿಕ್ಕಿ ಹೊಡೆದ ಘಟನೆ ಮೇ 20ರಂದು ನಡೆದಿದೆ. ಈ ಅಪಘಾತದಲ್ಲಿ ಆಕ್ಟಿವಾ ಸವಾರ ಕಟ್ಟತ್ತಿಲ ನಿವಾಸಿ ಅಬೂಬಕ್ಕರ್ ಅವರಿಗೆ ಗಂಭೀರ ಗಾಯಗಳಾಗಿವೆ. ಆಲ್ಟೋ ಕಾರಿನಲ್ಲಿದ್ದ ಇಬ್ಬರು ಮದ್ಯವ್ಯಸನಿಗಳಾಗಿದ್ದು, ಹಿಂದಿ ಭಾಷೆ ಮಾತನಾಡುತ್ತಿದ್ದರು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ಕಾರು…

Read More

ಮಂಗಳೂರು: ಜೂ.1 ರಿಂದ ಮೀನುಗಾರಿಕೆ ನಿಷೇಧ..!

ಮಂಗಳೂರು: ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮಥ್ರ್ಯಕ್ಕಿಂತ ಮೇಲ್ಪಟ್ಟ ಮೋಟಾರೀಕೃತ ದೋಣಿ ಹಾಗೂ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರವರೆಗೆ (ಉಭಯ ದಿನಗಳು ಸೇರಿ) ಒಟ್ಟು 61 ದಿನಗಳು ನಿಷೇದಿಸಲಾಗಿದೆ . ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿಯೇ 10 ಅಶ್ವಶಕ್ತಿಯವರೆಗಿನ ಸಾಮಥ್ರ್ಯದ ಮೋಟಾರೀಕೃತ ಇಂಜಿನ್ ಹಾಗೂ ಸಾಂಪ್ರದಾಯಿಕ / ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿಸಿದೆ….

Read More

ಕನ್ನಡದ ಪ್ರಸಿದ್ಧ ಸಾಹಿತಿ ಬಾನು ಮುಷ್ತಾಕ್ ಅವರ ಕೃತಿಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ

ಕನ್ನಡದ ಹೆಸರಾಂತ ಹಿರಿಯ ಸಾಹಿತಿ ಬಾನು ಮುಷ್ತಾಕ್​​ ಅವರು ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಆ ಮೂಲಕ ಬೂಕರ್ ಪ್ರಶಸ್ತಿ ಪಡೆದ ಕನ್ನಡದ ಮೊದಲ ಸಾಹಿತಿ ಎಂಬ ಹೆಗ್ಗಳಿಕೆಗೆ ಬಾನು ಮುಷ್ತಾಕ್ ಪಾತ್ರರಾಗಿದ್ದಾರೆ. ಅವರ ಕೃತಿಯ ಅನುವಾದಿತ ‘ಹಾರ್ಟ್ ಲ್ಯಾಂಪ್’ ಎಂಬ ಸಣ್ಣ ಕೃತಿಗೆ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ. ಹಾಗಾಗಿ ಕರುನಾಡಿಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ಒಲಿದಿದೆ. ಮಂಗಳವಾರ ಇಂಗ್ಲೆಂಡ್​ನಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಪ್ರಶಸ್ತಿಯು ಅಂದಾಜು 57.28 ಲಕ್ಷ ರೂ. ನಗದು ಒಳಗೊಂಡಿದೆ.ಪ್ರತಿಷ್ಠಿತ ಸಾಹಿತ್ಯ…

Read More

 ಬೆಳ್ತಂಗಡಿ: ಆಕಾಂಕ್ಷ ಸಾವು ಪ್ರಕರಣ: ಪ್ರೊಫೆಸರ್ ಅರೆಸ್ಟ್; ಮೃತದೇಹ ಇಂದು ಧರ್ಮಸ್ಥಳಕ್ಕೆ

ಬೆಳ್ತಂಗಡಿ: ಧರ್ಮಸ್ಥಳದ ಯುವತಿ ಪಂಜಾಬ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಆರೋಪಕ್ಕೆ ಸಂಬಂಧಪಟ್ಟಂತೆ ಕೇರಳ ಮೂಲದ ಪ್ರೊಫೆಸರ್‌ ಬಿಜಿಲ್‌ ಸಿ ಮ್ಯಾಥ್ಯೂ ಅವರನ್ನು ಸೋಮವಾರ ರಾತ್ರಿ ಪೊಲೀಸರು ಬಂಧನ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ. ಸೋಮವಾರ ಮರಣೋತ್ತರ ಪರೀಕ್ಷೆ ಮಾಡಿದ ಸಿವಿಲ್‌ ಸರಕಾರಿ ಆಸ್ಪತ್ರೆ ವೈದ್ಯರು, ಶವವನ್ನು ಮನೆ ಮಂದಿಗೆ ಹಸ್ತಾಂತರ ಮಾಡಿದ್ದಾರೆ. ದೆಹಲಿ ವಿಮಾನ ನಿಲ್ದಾಣಕ್ಕೆ ರಾತ್ರಿ ಎರಡು ಗಂಟೆ ವೇಳೆಗೆ ಅಂಬುಲೆನ್ಸ್‌ ಮೂಲಕ ಶವವನ್ನು ತರಲಾಗಿತ್ತು. ಆಕಾಂಕ್ಷ ಕೆಲಸ ಮಾಡುತ್ತಿದ್ದ ಕಂಪನಿಯು ದೆಹಲಿ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಶವವನ್ನು…

Read More

ಮಣಿಪಾಲ: ವಿದ್ಯಾರ್ಥಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ..!

ಮಣಿಪಾಲದ ಸ್ಕೂಲ್ ಆಫ್ ಕಾಮರ್ಸ್ ಎಕೊನೋಮಿಕ್ ಅಕಾಡೆಮಿ ವಿದ್ಯಾರ್ಥಿಯೊಬ್ಬನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪಟ್ಟೆಯಾಗಿದೆ. ಮೃತರನ್ನು ಛತ್ತಿಸ್‌ಗಡದ ಅನ್ಶುಲ್ ಯಾದವ್ (21) ಎಂದು ಗುರುತಿಸಲಾಗಿದೆ. ಇವರು ಬಿಬಿಎ (ಬ್ಯಾಚುಲರ್ ಆಫ್ ಬ್ಯುಸಿನೆಸ್ ಅಕಾಡೆಮಿ) ವ್ಯಾಸಾಂಗ ಮಾಡುತ್ತಿದ್ದು ಮಣಿಪಾಲದ ಎಂಐಟಿ ಹಾಸ್ಟೆಲ್‌ ನಲ್ಲಿ ವಾಸ್ತವ್ಯ ಮಾಡಿಕೊಂಡಿದ್ದರು. ಇವರು ತನ್ನ ಮೊದಲ ವರ್ಷದ ಸೆಕೆಂಡ್ ಸೆಮಿಸ್ಟರ್‌ನಲ್ಲಿ 4 ವಿಷಯ ಗಳಲ್ಲಿ ಅನುತ್ತೀರ್ಣಗೊಂಡ ವಿಚಾರದಲ್ಲಿ ಮನನೊಂದು ಮೇ 12ರಂದು ರಾತ್ರಿಯಿಂದ ಮೇ 18ರ ಬೆಳಗಿನ ಮಧ್ಯಾವಧಿಯಲ್ಲಿ ಹಾಸ್ಟೆಲ್ ರೂಮಿನಲ್ಲಿ ನೇಣು ಬಿಗಿದು…

Read More

ಬಂಟ್ವಾಳ: ದಿ. ಅರುಣ್ ಕುಲಾಲ್ ಬೋರುಗುಡ್ಡೆ ಹಾಗೂ ಧ್ಯಾನ್ ಗೆ ಸಾರ್ವಜನಿಕ ಶ್ರದ್ದಾಂಜಲಿ ಸಭೆ

ಬಂಟ್ವಾಳ: ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ನರಿಕೊಂಬು ಗ್ರಾ.ಪಂ.ಸದಸ್ಯರು ಮತ್ತು ಸಾಮಾಜಿಕ ಕಾರ್ಯಕರ್ತರು ಮತ್ತು ಸಮಾಜ ಸೇವಾ ಸಹಕಾರಿ ಸಂಘ ನಿ.ಬಂಟ್ವಾಳ ಇದರ ನಿರ್ದೇಶಕರಾದ ಅರುಣ್ ಕುಲಾಲ್ ಬೋರುಗುಡ್ಡೆ ಹಾಗೂ ಅವರ ಮಗ ಧ್ಯಾನ್ ಇವರಿಗೆ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ಸಾರ್ವಜನಿಕ ಶ್ರದ್ದಾಂಜಲಿ ಕಾರ್ಯಕ್ರಮ ನಡೆಯಿತು. ಸೋಮವಾರ ಸತ್ಯಶ್ರೀ ಕಲ್ಯಾಣ ಮಂಟಪ, ಪಾಣೆಮಂಗಳೂರು ಇಲ್ಲಿ ಭಾರತೀಯ ಜನತಾ ಪಾರ್ಟಿ, ನರಿಕೊಂಬು, ಓಂ ಶ್ರೀ ಗೆಳೆಯರ ಬಳಗ (ರಿ.), ನಾಯಿಲ ನರಿಕೊಂಬು, ಶ್ರೀ ದೇವಿ ಯುವಕ ಮಂಡಲ, ನಾಯಿಲ…

Read More