ಮಂಗಳೂರು: ಶರಣ್ ಪಂಪ್ವೆಲ್, ಭರತ್ ಕುಮ್ಡೇಲ್, ರಿಯಾಜ್ ಕಡಂಬುಗೆ ಜೀವ ಬೆದರಿಕೆ: ಪ್ರಕರಣ ದಾಖಲು
ಮಂಗಳೂರು: ಜೀವ ಬೆದರಿಕೆ ಇರುವ ವಿಚಾರವಾಗಿ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಮಂಗಳೂರಿನ ಕದ್ರಿ ಠಾಣೆಗೆ ಭಾನುವಾರ ದೂರು ನೀಡಿದ್ದಾರೆ. ಅದರಂತೆ ಪ್ರಕರಣ ದಾಖಲಿಸಿಕೊಂಡ ಕದ್ರಿ ಠಾಣೆ ಪೊಲೀಸರು ಇನ್ಫಾರ್ಮೇಶನ್ ಟೆಕ್ನಾಲಜಿ ಆ್ಯಕ್ಟ್ ಮತ್ತು ಬಿಎನ್ಎಸ್ ಕಾಯ್ದೆ 351(4) ಸೆಕ್ಷನ್ ಅಡಿ ಪ್ರಕರಣ ದಾಖಲಿಸಿದ್ದಾರೆ. ಶರಣ್ ಪಂಪ್ವೆಲ್ಗೆ ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ಜೀವ ಬೆದರಿಕೆ ಒಡ್ಡಿದ್ದರು. ‘‘ಮುಂದಿನ ಟಾರ್ಗೆಟ್ ಶರಣ್ ಪಂಪ್ವೆಲ್’’ ಎಂದು ಪೋಸ್ಟ್ ಮಾಡಿದ್ದರು. ಮುಂದಿನ ಟಾರ್ಗೆಟ್ ಶರಣ್ ಪಂಪ್ವೆಲ್. ಶರಣ್ ಹತ್ಯೆಯಾಗಲು ತಯಾರಾಗು’’…

