admin

ಕಾರ್ಕಳ: ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆ

ಕಾರ್ಕಳ: ಉದ್ಯಮಿಯೋರ್ವರು ಗುಂಡು ಹಾರಿಸಿಕೊಂಡು ಪ್ರಾಣ ಕಳೆದುಕೊಂಡಿರುವ ಘಟನೆ ಕಾರ್ಕಳ ತಾಲೂಕು ನಿಟ್ಟೆ ದೂಪದಕಟ್ಟೆ ರಾಜ್ಯ ಹೆದ್ದಾರಿ ಬಳಿ ಮಂಗಳವಾರ ಮುಂಜಾನೆ ನಡೆದಿದೆ. ಕಾರ್ಕಳದ ದಿಲೀಪ್ ಎನ್ ಆರ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ದಿಲೀಪ್ ಎನ್ ಆರ್ ಅವರು ಮಂಗಳೂರಿನಲ್ಲಿ ಉದ್ಯಮ ನಡೆಸುತ್ತಿದ್ದು ಮಂಗಳವಾರ ನಸುಕಿನ ಜಾವ ಕಾರ್ಕಳದ ನಿಟ್ಟೆ ದೂಪದಕಟ್ಟೆ ರಾಜ್ಯ ಹೆದ್ದಾರಿ ಬಳಿಯ ಎಸ್ಟೇಟ್ ಮುಂಭಾಗ ಕಾರು ನಿಲ್ಲಿಸಿ ಕಾರಿನೊಳಗೆ ಕುಳಿತು ಸ್ವಯಂ ತಾನೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ….

Read More

ಪೊಲೀಸ್ ಅಧಿಕಾರಿಗೆ ವೇದಿಕೆಯಲ್ಲೇ ಕಪಾಳಮೋಕ್ಷ ಮಾಡಲು ಮುಂದಾಗಿದ್ದ ಸಿಎಂ ಸಿದ್ದರಾಮಯ್ಯ

 ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದರು. ವೇದಿಕೆ ಮೇಲೆಯೇ ಧಾರವಾಡದ ಹೆಚ್ಚುವರಿ ಎಸ್‌ಪಿ ನಾರಾಯಣ ಭರಮನಿ ಅವರತ್ತ ಸಿಎಂ ಕೈ ಎತ್ತಿದ್ದ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗತೊಡಗಿದೆ. ಬೆಲೆ ಏರಿಕೆ ವಿರೋಧಿಸಿ ಇಂದು ಕಾಂಗ್ರೆಸ್‌ ಪ್ರತಿಭಟನಾ ಸಭಾ ಆಯೋಜಿಸಿತ್ತು. ಸಿಎಂ ಮಾತನಾಡುವಾಗ ಬಿಜೆಪಿಯ ಮಹಿಳಾ ಕಾರ್ಯಕರ್ತೆಯರು ಕಪ್ಪು ಪಟ್ಟಿಯನ್ನು ಧರಿಸಿ ಪ್ರತಿಭಟಿಸಿದರು. ಪಾಕ್ ಜೊತೆ ಯುದ್ಧ ಅನಿವಾರ್ಯವಲ್ಲ ಎಂಬ ಹೇಳಿಕೆಯನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಕಪ್ಪು ಪಟ್ಟಿ ಪ್ರದರ್ಶಿಸಿದ್ದಾರೆ. ಈ ವೇಳೆ…

Read More

ಬೆಳ್ತಂಗಡಿ : ವಿದ್ಯಾರ್ಥಿನಿಯರಿಗೆ ಅಶ್ಲೀಲ ಮೆಸೇಜ್ ಮಾಡಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಅನ್ಯ ಕೋಮಿನ ಯುವಕ ಅರೆಸ್ಟ್

ಬೆಳ್ತಂಗಡಿ : ಖಾಸಗಿ ಕಾಲೇಜಿನ ವಿದ್ಯಾರ್ಥಿ ಕಂ, ವಾಲಿಬಾಲ್ ಆಟಗಾರ ಸೈಯದ್​​ ವಿದ್ಯಾರ್ಥಿನಿಗೆ ಮೆಸೇಜ್ ಮೂಲಕ ಲೈಂಗಿಕ ಕಿರುಕುಳ ಹಿನ್ನಲೆ ಹಿಂದೂ ಸಂಘಟನೆ ಕಾರ್ಯಕರ್ತರಿಂದ ಆತನ ಮೇಲೆ ಹಲ್ಲೆ ಮಾಡಲಾಗಿದೆ. ಈ ವೇಳೆ ಸೈಯದ್ ಮೊಬೈಲ್ ಕಿತ್ತುಕೊಂಡು ನೋಡಿದಾಗ ನೂರಾರು ಹುಡುಗಿಯರ ಜೊತೆಗಿನ ಸರಸ ಸಲ್ಲಾಪದ ವಿಡಿಯೋಗಳು ಪತ್ತೆಯಾಗಿವೆ. ಸದ್ಯ ಬೆಳ್ತಂಗಡಿ ಪೊಲೀಸರು ಪೋಕ್ಸೋ ಕಾಯ್ದೆಯಡಿ ಆತನನ್ನು ಬಂಧಿಸಿದ್ದಾರೆ. ಸೈಯದ್​ ಮೂಲತಃ ಕಾರ್ಕಳ ನಿವಾಸಿ. ಬೆಳ್ತಂಗಡಿ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದು, ವಾಲಿಬಾಲ್ ಆಟಗಾರ ಕೂಡ ಹೌದು. ಓರ್ವ…

Read More

ಸೇನೆಯ ಆಧುನೀಕರಣಕ್ಕೆ ದೇಣಿಗೆ ನೀಡುವ ಬಗ್ಗೆ ವಾಟ್ಸಪ್ ನಲ್ಲಿ ತಪ್ಪು ಸಂದೇಶ: ಕೇಂದ್ರ ಸರ್ಕಾರ ಎಚ್ಚರಿಕೆ

ನವದೆಹಲಿ: ಭಾರತೀಯ ಸೇನೆಯ ಆಧುನೀಕರಣಕ್ಕಾಗಿ ದೇಣಿಗೆ ಕೋರಿ ಸರ್ಕಾರ ಬ್ಯಾಂಕ್ ಖಾತೆಯನ್ನು ತೆರೆದಿದೆ ಎಂದು ಹೇಳುವ “ದಾರಿತಪ್ಪಿಸುವ” ಸಂದೇಶವು ವಾಟ್ಸಾಪ್ನಲ್ಲಿ ಹರಿದಾಡುತ್ತಿದೆ ಎಂದು ರಕ್ಷಣಾ ಸಚಿವಾಲಯ ಭಾನುವಾರ ಎಚ್ಚರಿಸಿದೆ. ಹೇಳಿಕೆಯಲ್ಲಿ, ಸಚಿವಾಲಯವು ಸಂದೇಶವನ್ನು ತಳ್ಳಿಹಾಕಿದೆ ಮತ್ತು “ಜಾಗರೂಕರಾಗಿರಿ ಮತ್ತು ಅಂತಹ ಮೋಸದ ಸಂದೇಶಗಳಿಗೆ ಬಲಿಯಾಗಬೇಡಿ” ಎಂದು ಜನರನ್ನು ಒತ್ತಾಯಿಸಿದೆ. “ಭಾರತೀಯ ಸೇನೆಯ ಆಧುನೀಕರಣಕ್ಕಾಗಿ ಮತ್ತು ಕಾರ್ಯಾಚರಣೆಯಲ್ಲಿ ಗಾಯಗೊಂಡ ಅಥವಾ ಕೊಲ್ಲಲ್ಪಟ್ಟ ಸೈನಿಕರಿಗೆ ನಿರ್ದಿಷ್ಟ ಬ್ಯಾಂಕ್ ಖಾತೆಗೆ ದೇಣಿಗೆ ನೀಡುವ ಬಗ್ಗೆ ವಾಟ್ಸಾಪ್ನಲ್ಲಿ ತಪ್ಪುದಾರಿಗೆಳೆಯುವ ಸಂದೇಶವಿದೆ” ಎಂದು ಹೇಳಿಕೆಯಲ್ಲಿ…

Read More

ಪಾಕಿಸ್ತಾನದ 16 ಮಾಧ್ಯಮ ಯೂಟ್ಯೂಬ್ ಚಾನೆಲ್ ಗಳನ್ನು ನಿಷೇಧಿಸಿದ ಕೇಂದ್ರ ಸರ್ಕಾರ 

ಗೃಹ ಸಚಿವಾಲಯದ ಶಿಫಾರಸಿನ ಮೇರೆಗೆ, ಭಾರತದ ವಿರುದ್ಧ ಕೋಮು ಸೂಕ್ಷ್ಮ ವಿಷಯ ಮತ್ತು ತಪ್ಪು ಮಾಹಿತಿಯನ್ನು ಹರಡಿದ್ದಕ್ಕಾಗಿ ಡಾನ್, ಸಮಾ ಟಿವಿ, ಎಆರ್ವೈ ನ್ಯೂಸ್, ಜಿಯೋ ನ್ಯೂಸ್, ರಜಿ ನಾಮಾ, ಜಿಎನ್ಎನ್, ಇರ್ಷಾದ್ ಭಟ್ಟಿ ಸೇರಿದಂತೆ ಪಾಕಿಸ್ತಾನದ 16 ಯೂಟ್ಯೂಬ್ ಚಾನೆಲ್ಗಳನ್ನು ಸರ್ಕಾರ ನಿಷೇಧಿಸಿದೆ.

Read More

ಮಂಗಳೂರು: ನಿರ್ಜನ ಸ್ಥಳದಲ್ಲಿ ಯುವಕನ ಶವ ಪತ್ತೆ..! ಕೊಲೆ ಶಂಕೆ

ಮಂಗಳೂರು : ನಗರದ ಹೊರವಲಯದ ಕುಡುಪು ಭಟ್ರಕಲ್ಲುರ್ಟಿ ದೈವಸ್ಥಾನದ ಬಳಿ ನಿರ್ಜನ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಭಾನುವಾರ ಸಂಜೆ ವೇಳೆಗೆ ಪತ್ತೆಯಾಗಿದೆ. ವ್ಯಕ್ತಿಯನ್ನು ಹಲ್ಲೈಗೈದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಇಲ್ಲಿನ ಸ್ಥಳೀಯರಿಗೆ ಮೃತ ವ್ಯಕ್ತಿಯ ಪರಿಚಯವಿಲ್ಲ. ಆತ ದಿನಗೂಲಿ ಕಾರ್ಮಿಕನಾಗಿರಬಹುದು ಎಂದು ಶಂಕಿಸಲಾಗಿದೆ. ಇಲ್ಲೆ ಸಮೀಪ ಕ್ರಿಕೆಟ್‌ ಪಂದ್ಯಾಟವೊಂದು ನಡೆದಿದ್ದು, ಅದನ್ನು ನೋಡಲು ಬಂದ ವ್ಯಕ್ತಿ ಕೊಲೆಯಾಗಿದ್ದಾನೆಯೇ ಎಂಬ ಅನುಮಾನವೂ ಇದೆ. ಕುಡುಪು ಕಟ್ಟೆ ಸಮೀಪದ ಗದ್ದೆಯಲ್ಲಿ ಯುವಕರ ಗುಂಪೊಂದು 6 ತಂಡಗಳ ಕ್ರಿಕೆಟ್…

Read More

ಉಗ್ರರಿಗೆ ನೆರವು ನೀಡ್ತಿದ್ದ ಕಾಶ್ಮೀರದ 64 ಆರೋಪಿಗಳ ಮನೆಗಳ ಮೇಲೆ ಪೊಲೀಸರು ದಾಳಿ

ಜಮ್ಮು ಕಾಶ್ಮೀರ : ಜಮ್ಮು ಕಾಶ್ಮೀರದಲ್ಲಿ ಏಪ್ರಿಲ್ 22 ರಂದು ಪ್ರವಾಸಿಗರ ಮೇಲೆ ಉಗ್ರರು ಭೀಕರ ದಾಳಿ ನಡೆಸಿದರು. ಈ ಒಂದು ದಾಳಿಯಲ್ಲಿ 26 ಜನ ಅಮಾಯಕರು ಬಲಿಯಾಗಿದ್ದಾರೆ. ಅದರಲ್ಲಿ ಇಬ್ಬರು ಕನ್ನಡಿಗರು ಸಹ ಸಾವನ್ನಪ್ಪಿದ್ದರೆ. ಇದೀಗ ಉಗ್ರರಿಗೆ ನೆರವು ನೀಡುತ್ತಿದ್ದ 64 ಆರೋಪಿಗಳ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಹೌದು ಗುಂಡಿನ ದಾಳಿ ನಡೆದ ಬಳಿಕ ಕಾಶ್ಮೀರದಲ್ಲಿ ಹೈ ಅಲರ್ಟ್ ಇದ್ದು, ಈಗಾಗಲೇ ಭಾರತೀಯ ಸೈನಿಕರು, ಕಾಶ್ಮೀರಿ ಪೊಲೀಸರು ಉಗ್ರರ ಮಟ್ಟ ಹಾಕಲು ಯೋಜನೆ…

Read More

 ಪುತ್ತೂರು: ಸ್ಕೂಟರ್ ಗೆ ಗುದ್ದಿದ ಲಾರಿ, ಸವಾರ ದುರ್ಮರಣ

ಪುತ್ತೂರು: ಸ್ಕೂಟರ್ ಒಂದಕ್ಕೆ ಲಾರಿಯೊಂದು ಬಂದು ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿದ ಘಟನೆ ಪುತ್ತೂರಿನ ಮಾಯ್ ದೆ ದೇವುಸ್ ಚರ್ಚ್ ಎದುರು ನಿನ್ನೆ ನಡೆದಿದೆ. ಕೆಮ್ಮಿಂಜೆಯ ಫ್ರಾನ್ಸಿಸ್ ಲೂವಿಸ್ ಮೃತಪಟ್ಟ ದುರ್ದೈವಿ. ಇವರು ಕೆಮ್ಮಿಂಜೆಯಿಂದ ಪುತ್ತೂರಿನ ಚರ್ಚ್ ಕಡೆಗೆ ಬರುತ್ತಿದ್ದರು. ಇದೇ ಸಂದರ್ಭ ದರ್ಬೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಲಾರಿ ಬಂದು ಸ್ಕೂಟಿಗೆ ಗುದ್ದಿದೆ. ಗಂಭೀರ ಗಾಯಗೊಂಡ ಲೂವಿಸ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಪುತ್ತೂರು ಸಂಚಾರ…

Read More

ಕಾಪು : ಬೈಕ್ ಸ್ಕಿಡ್ ಆಗಿ ಸವಾರ ಮೃತ್ಯು..!

ಕಾಪು: ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಕಾಪುವಿನ ಪಾಂಗಾಳ ಗ್ರಾಮದ ಜಾಸ್ಮೀನ್ ಪ್ಲವರ್ ಸ್ಟಾಲ್ ಬಳಿ ರಾ. ಹೆದ್ದಾರಿ 66ರಲ್ಲಿ ಸಂಭವಿಸಿದೆ. ಮೃತರನ್ನು ಮೈಲಾರಪ್ಪ(53) ಎಂದು ತಿಳಿಯಲಾಗಿದೆ. ಇವರು ಕೆಲಸ ನಿಮಿತ್ತ ಉಡುಪಿಯಿಂದ ಕಾಪು ಕಡೆಗೆ ಹೋಗುತ್ತಿದ್ದಾಗ ಬೈಕ್ ಸ್ಕಿಡ್ ಆಗಿ ಬಿತ್ತೆನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಅವರು ಮಣಿಪಾಲ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Read More

ಪಹಲ್ಗಾಮ್ ಉಗ್ರ ದಾಳಿ : ಭಾರತೀಯ ಸೇನೆಯಿಂದ 14 ಮೋಸ್ಟ್ ವಾಂಟೇಡ್ ಭಯೋತ್ಪಾದಕರ ಪಟ್ಟಿ ರಿಲೀಸ್.!

ಶ್ರೀನಗರ : ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯು ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಈ ಘಟನೆಗೆ ಸಂಬಂಧಿಸಿದಂತೆ ದೇಶದ ಜನರಲ್ಲಿ ಭಯೋತ್ಪಾದಕರ ವಿರುದ್ಧ ಭಾರಿ ಕೋಪವಿದೆ. ಅದೇ ಸಮಯದಲ್ಲಿ, ಘಟನೆಯನ್ನು ನಡೆಸಿದ ಭಯೋತ್ಪಾದಕರಿಗಾಗಿ ಭದ್ರತಾ ಸಂಸ್ಥೆಗಳು ನಿರಂತರವಾಗಿ ಹುಡುಕಾಟ ನಡೆಸುತ್ತಿವೆ. ಏತನ್ಮಧ್ಯೆ, ತನಿಖಾ ಸಂಸ್ಥೆಗಳು ಜಮ್ಮು ಮತ್ತು ಕಾಶ್ಮೀರದ 14 ಭಯೋತ್ಪಾದಕರ ಪಟ್ಟಿಯನ್ನು ಬಿಡುಗಡೆ ಮಾಡಿವೆ. ಈ ಎಲ್ಲಾ ಸ್ಥಳೀಯ ಭಯೋತ್ಪಾದಕರು ಪಾಕಿಸ್ತಾನದಿಂದ ಬರುವ ಭಯೋತ್ಪಾದಕರಿಗೆ ಸಹಾಯ ಮಾಡುತ್ತಾರೆ ಮತ್ತು…

Read More