ಉಡುಪಿ: ಗಾಂಜಾ ಮಾರಾಟಕ್ಕೆ ಯತ್ನ..! ಆರೋಪಿ ಅರೆಸ್ಟ್- ಐದು ಲಕ್ಷ ಮೌಲ್ಯದ ಸ್ವತ್ತು ವಶ
ಉಡುಪಿ: ಮಾರ್ಚ್ 13 ರಂದು ದೂರುದಾರರಾದ ರಾಮಚಂದ್ರ ನಾಯಕ್ , ಪೊಲೀಸ್ ನಿರೀಕ್ಷಕರು, ಸೆನ್ ಅಪರಾಧ ಪೊಲೀಸ್ ಠಾಣೆ, ಉಡುಪಿ ಇವರಿಗೆ ಉಡುಪಿ ತಾಲೂಕು 80 ಬಡಗಬೆಟ್ಟು ಗ್ರಾಮದ ಮಣಿಪಾಲ ತಾಂಗೋಡೆ 2ನೇ ಕ್ರಾಸ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಆರೀಬ್ ಅಹಮ್ಮದ್ ಎಂಬಾತನು ಆಂದ್ರ ಪ್ರದೇಶದ ವಿಜಯವಾಡದಿಂದ ತಂದಿದ್ದ ಗಾಂಜಾವನ್ನು ಮಾರಾಟ ಮಾಡಲು ಬರುತ್ತಿದ್ದು, ಆತನಿಂದ ಗಾಂಜಾ ಪಡೆಯಲು ಅಪರಿಚಿತರು ಬರುತ್ತಾರೆ ಎಂಬ ಬಗ್ಗೆ ದೊರೆತ ಮಾಹಿತಿ ಮೇರೆಗೆ, ಪಂಚರು ಹಾಗೂ ಸಿಬ್ಬಂದಿಯವರ ಸಹಕಾರದೊಂದಿಗೆ ಮೇಲಿನ ಸ್ಥಳಕ್ಕೆ…

