ಸೌಜನ್ಯ ಕೊಲೆ ಪ್ರಕರಣ: ಯೂಟ್ಯೂಬರ್ ಸಮೀರ್ ಎಂ.ಡಿ. ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ
ಬೆಂಗಳೂರು : ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ಅತಿ ಹೆಚ್ಚು ಟ್ರೆಂಡಿಂಗ್ ನಲ್ಲಿ ಬಂದಂತಹ ವಿಷಯ ಅಂದರೆ ಅದು ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ. ಇದೀಗ ವಿದ್ಯಾರ್ಥಿನಿ ಸೌಜನ್ಯಾ ಕೊಲೆ ಹಾಗೂ ಅತ್ಯಾಚಾರ ಪ್ರಕರಣ ಸಂಬಂಧ ಕೋರ್ಟ್ ಆದೇಶ ಉಲ್ಲಂಘಿಸಿ ಎರಡನೆ ವಿಡಿಯೊ ಬಿಟ್ಟಿರುವ ಆರೋಪ ಹಿನ್ನೆಲೆ ʼದೂತʼ ಹೆಸರಿನ ಯೂಟ್ಯೂಬರ್ ಸಮೀರ್ ಸಮೀರ್ ಎಂಡಿ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ ದಾಖಲಾಗಿದೆ. ಪ್ರರಕಣ ಸಂಬಂಧ 10 ಕೋಟಿ ಮಾನನಷ್ಟ ಮೊಕದ್ದಮೆಯನ್ನು ಧರ್ಮಸ್ಥಳ ಡಿ.ಹರ್ಷೇಂದ್ರ…

