ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಬೆಳಗ್ಗೆ 11 ಗಂಟೆಗೆ ಸಂಸತ್ತಿನಲ್ಲಿ 2025ರ ಕೇಂದ್ರ ಬಜೆಟ್ ಅನ್ನು ಮಂಡಿಸಲಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ಇದುವರೆಗೆ 7 ಬಜೆಟ್ ಮಂಡಿಸಿದ್ದು, ಇಂದು 8ನೇ ಬಜೆಟ್ ಮಂಡಿಸುವ ಮೂಲಕ ದಾಖಲೆ ಬರೆಯಲಿದ್ದಾರೆ. 19 ಕೆಜಿ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆ 7 ರೂ. ಇಳಿಕೆ ಮಾಡಲಾಗಿದೆ. ಈ ಪರಿಷ್ಕೃತ ದರ ಇಂದಿನಿಂದಲೇ ಜಾರಿಯಾಗಲಿದೆ. ಇನ್ನು 2025-26 ಹಣಕಾಸು ವರ್ಷದಲ್ಲಿ ವಾರ್ಷಿಕ 6.3-6.8% ದರದಲ್ಲಿ ಜಿಡಿಪಿ ಬೆಳವಣಿಗೆಯಾಬಹುದು ಎಂದು…

