ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಬೆಳ್ಳಾರೆ ಕೇಂದ್ರ ಮಸ್ಜಿದ್ ನಲ್ಲಿ ಭಯೋತ್ಪಾದನಾ ಚಟುವಟಿಕೆ- ಹಲವಾರು ಅನುಮಾನಗಳಿಗೆ ಕಾರಣವಾದ ಈ ಒಂದು ಪೊಸ್ಟ್..
ಬೆಳ್ಳಾರೆಯ ಝಕರಿಯಾ ಜುಮಾ ಮಸೀದಿ ಮತ್ತು SKSSF ವಿಖಾಯ ಕಾರ್ಯಕರ್ತರಾದ ಅಝರ್ ಮತ್ತು ಜಮಾಲ್ ರವರ ಮೇಲೆ ಸಲಫಿ ನಾಯಕ ಇಬ್ರಾಹಿಂ ಖಲೀಲ್ ಸಮಹಾದಿ ಎಂಬವರು ಉಗ್ರವಾದ ಭಯೋತ್ಪಾದನೆ ಆರೋಪ ಹೊರಿಸಿರುವ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದು, ಈ ಪೋಸ್ಟ್ ಹಲವು ಪ್ರಕರಣಗಳಿಗೆ ಸಂಬಂಧಪಟ್ಟಂತೆ ಸಂಶಯಕ್ಕೆ ಎಡೆ ಮಾಡಿಕೊಟ್ಟಿದೆ. ಇಬ್ರಾಹಿಂ ಖಲೀಲ್ ಸಮಹಾದಿ ತನ್ನ ಫೇಸ್ಬುಕ್ ಖಾತೆಯಲ್ಲಿ ‘ಪ್ರವೀಣ್ ನೆಟ್ಟಾರು ಕೊಲೆ ಮಾಡಲು ಮೊತ್ತ ಮೊದಲು ಬೆಳ್ಳಾರೆ ಝಕರಿಯಾ ಮಸ್ಜಿದ್ ವಠಾರದಲ್ಲಿ ಮೊತ್ತ ಮೊದಲು…

