ಡಿ.7ರಂದು ಕೋಸ್ಟಲ್ ಫ್ರೆಂಡ್ಸ್ ನಿಂದ ಸಾಂತ್ವನದ ಸಂಚಾರ 3.0
ವರ್ಷಂಪ್ರತಿ ಆಯೋಜಿಸುವ ವಿಶೇಷ ಪರಿಕಲ್ಪನೆಯ ‘ಸಾಂತ್ವನದ ಸಂಚಾರ’ ಕಾರ್ಯಕ್ರಮವು ಡಿಸೆಂಬರ್ 7ರ ರವಿವಾರ ನಡೆಯಲಿದೆ ಎಂದು ಕೋಸ್ಟಲ್ ಫ್ರೆಂಡ್ಸ್ ಅಧ್ಯಕ್ಷ ಷರೀಫ್ ಅಬ್ಬಾಸ್ ವಳಾಲು ಹೇಳಿದ್ದಾರೆ. ಅವರು ಗುರುವಾರ ಮಧ್ಯಾಹ್ನ ಪಂಪ್ ವೆಲ್ ನಲ್ಲಿ ಖಾಸಗಿ ಹೊಟೇಲ್ ಹಾಲಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. 2023ರಲ್ಲಿ ಮೊದಲ ವರ್ಷದ ಸಾಂತ್ವನದ ಸಂಚಾರ’ (A Day with Bedridden) ಮತ್ತು 2024ರಲ್ಲಿಸಾಂತ್ವನದ ಸಂಚಾರ’ (A day with orphans) ಯಶಸ್ವಿಯಾಗಿ ನಡೆದಿತ್ತು. ಎರಡು ವರ್ಷಗಳ ಹಿಂದೆ ಹಾಸಿಗೆ ಪೀಡಿತರ ಜೊತೆ…

