ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಭಾಗಿಯಾಗಿರುವುದು ಧೃಡ : ಚಾರ್ಜ್ ಶೀಟ್ ನಲ್ಲಿ ಉಲ್ಲೇಖ
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಇಂದು ಪೊಲೀಸರು ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಗೆ 4, 500 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದು, ಚಾರ್ಜ್ ಶೀಟ್ ನಲ್ಲಿ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಭಾಗಿಯಾಗಿರುವುದು ದೃಢಪಟ್ಟಿದ್ದು, ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ತನಿಖಾಧಿಕಾರಿ ಎಸಿಪಿ ಚಂದನ್ ಕುಮಾರ್ ನೇತೃತ್ವದಲ್ಲಿ ಪೊಲೀಸರು ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. 4, 500 ಪುಟಗಳ ಸುದೀರ್ಘವಾದ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಚಾರ್ಜ್…

