admin

ಪುತ್ತೂರು : ಅರುಣ್ ಪುತ್ತಿಲಗೆ ಜಾಮೀನು ಮಂಜೂರು..!

ಪುತ್ತೂರು : ಮಹಿಳಾ ಪೊಲೀಸ್‌ ಠಾಣೆಯಲ್ಲಿ ದಾಖಲಾದ ಪ್ರಕರಣದ ಹಿನ್ನಲೆಯಲ್ಲಿ ನ್ಯಾಯಾಲಯಕ್ಕೆ ವಕೀಲರ ಮೂಲಕಹಾಜರಾದ ಅರುಣ್‌ ಕುಮಾರ್‌ ಪುತ್ತಿಲಗೆ ಪುತ್ತೂರಿನ ಸಿವಿಲ್‌ ಜಡ್ಜ್‌ ಹಾಗೂ ಜೆಎಂಎಫ್‌ ಸಿ ನ್ಯಾಯಾಲಯ.ಜಾಮೀನು ಮಂಜೂರು ಮಾಡಿದೆ. ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆ ಇದ್ದು ಮುಂದಿನ ದಿನಗಳಲ್ಲಿ ನನ್ನ ವಿರುದ್ಧ ಬಂದಂತಹ ಆರೋಪಗಳಿಗೆ ಕಾನೂನು ರೀತಿಯಹೋರಾಟ ರಡುತ್ತೇನೆ ಎಂದು ಅರುಣ್‌ ಕುಮಾರ್‌ ಪುತ್ತಿಲ ತಿಳಿಸಿದ್ದಾರೆ. ಘಟನೆ ಹಿನ್ನೆಲೆ:  ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿದ್ದು, ಮಹಿಳೆಯೊಬ್ಬರು…

Read More

ಮಂಗಳೂರು: ಇಂಡಿಗೋ ವಿಮಾನದಲ್ಲಿ ಸಿಗರೇಟ್ ಸೇದಿದ ಯುವಕ- ದೂರು ದಾಖಲು

ಮಂಗಳೂರು : ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿ ವಿಮಾನದಲ್ಲಿ ಸಿಗರೇಟ್ ಸೇದಿದ ಆರೋಪದ ಮೇಲೆ ಮಂಜೇಶ್ವರ ನಿವಾಸಿ ಮುಶಾದಿಕ್ ಹುಸೇನ್ (24) ಎಂಬಾತನ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಗಸ್ಟ್ 31 ರ ಸಂಜೆ ಅಬುದಾಬಿಯಿಂದ ಇಂಡಿಗೋ ವಿಮಾನದ ಮೂಲಕ ಮುಶಾದಿಕ್ ನಗರದ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆಗುವ ಮುನ್ನವೇ ಮುಷಾದಿಕ್ ವಿಮಾನದ ವಾಶ್ ರೂಂನಲ್ಲಿ ಸಿಗರೇಟ್ ಸೇದಿದ್ದಾರೆ ಎನ್ನಲಾಗಿದೆ. ಬಳಿಕ ವಿಮಾನದ ಅಧಿಕಾರಿಗಳು ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Read More

ಲೈಂಗಿಕ ದೌರ್ಜನ್ಯ ಆರೋಪ : ಅರುಣ್ ಕುಮಾರ್ ಪುತ್ತಿಲ ವಿರುದ್ಧ `FIR’ ದಾಖಲು!

ಪುತ್ತೂರು: ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿದ್ದು, ಮಹಿಳೆಯೊಬ್ಬರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 47 ವರ್ಷದ ಮಹಿಳೆ ತಮ್ಮ ಮೇಲೆ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದು, ದೂರಿನಲ್ಲಿ ಬೆಂಗಳೂರಿನ ಪೈ ವಿಸ್ತಾ ಹೋಟೆಲ್​ನಲ್ಲಿ ತಮ್ಮ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. 2023 ಜೂನ್​ನಲ್ಲಿ ಬೆಂಗಳೂರಿನ ಪೈ ವಿಸ್ತಾ ಹೋಟೆಲ್​ನಲ್ಲಿ ಲೈಂಗಿಕ ದೌರ್ಜನ್ಯವೆಸಗಿ ಫೋಟೊ, ಸೆಲ್ಫಿ, ವಿಡಿಯೋ ಮಾಡಿ ಬ್ಲ್ಯಾಕ್​ಮೇಲ್…

Read More

ಮಂಗಳೂರು: ಆಡುತ್ತಿದ್ದ ಮಗು ಕಿಡ್ನ್ಯಾಪ್ – ರೈಲಿನಲ್ಲಿ ಪರಾರಿಯಾಗುತ್ತಿದ್ದ ಆರೋಪಿ ಅರೆಸ್ಟ್..!

ಮಂಗಳೂರು: ನಗರದ ಪಡೀಲ್ ಅಳಪೆ ಬಳಿ ನಡೆದ ಹೆಣ್ಣುಮಗು ಅಪಹರಣ ಪ್ರಕರಣವನ್ನು ದೂರು ಬಂದ ಕೇವಲ 2ಗಂಟೆಯೊಳಗೆ ಭೇದಿಸಿದ ಕಂಕನಾಡಿ ನಗರ ಠಾಣಾ ಪೊಲೀಸರು ಕಿಡ್ನ್ಯಾಪರ್‌ನನ್ನು ಬಂಧಿಸಿ ಮಗುವನ್ನು ಮತ್ತೆ ಹೆತ್ತವರ ಮಡಿಲಿಗೊಪ್ಪಿಸಿದ ಘಟನೆ ನಡೆದಿದೆ. ಕೇರಳ ರಾಜ್ಯದ ಎರ್ನಾಕುಲಂ ತಾತಾಪಿಲ್ಲಿ, ಪರವೂರ್, ಜಿಲ್ಲೆಯ ಅನೀಶ್ ಕುಮಾರ್(49) ಬಂಧಿತ ಕಿಡ್ನ್ಯಾಪರ್ ಅಳಪೆ ಪಡೀಲ್ ಅರಣ್ಯ ಇಲಾಖೆಯ ಸಸ್ಯವನದಲ್ಲಿ ಕೆಲಸ ಮಾಡಿಕೊಂಡಿದ್ದ ಕೆಲಸಗಾರರ ಎರಡುವರೆ ವರ್ಷದ ಹೆಣ್ಣು ಮಗು ಶನಿವಾರ ಸಂಜೆ 4.30ಗಂಟೆಗೆ ನಾಪತ್ತೆಯಾಗಿತ್ತು. ಹೆತ್ತವರು ಮಗುವನ್ನು ಹುಡುಕಾಡಿ…

Read More

50 ಹಿಂದೂ ಶಿಕ್ಷಕರಿಗೆ ಕೆಲಸ ಬಿಡಲು ಒತ್ತಾಯ..!

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂ ಶಿಕ್ಷಕರು ಹೆಚ್ಚೆಚ್ಚು ಒತ್ತಡ ಮತ್ತು ಬೆದರಿಕೆಯನ್ನು ಎದುರಿಸುತ್ತಿದ್ದಾರೆ. ಅನೇಕರು ಸರ್ಕಾರಿ ಸಂಸ್ಥೆಗಳಲ್ಲಿನ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡುವಂತೆ ಒತ್ತಾಯಿಸಲಾಗುತ್ತಿದೆ. ಆಗಸ್ಟ್ 5 ರಿಂದ, ಭಯ ಮತ್ತು ಅಭದ್ರತೆಯ ವಾತಾವರಣದ ನಡುವೆ ಸರಿಸುಮಾರು 50 ಹಿಂದೂ ಶಿಕ್ಷಕರನ್ನು ತಮ್ಮ ಉದ್ಯೋಗವನ್ನು ತೊರೆಯುವಂತೆ ಒತ್ತಾಯಿಸಲಾಗಿದೆ. ಢಾಕಾ ವಿಶ್ವವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ಚಂದ್ರನಾಥ್ ಪೊದ್ದಾರ್ ಅವರು ವಿದ್ಯಾರ್ಥಿಗಳಿಂದ ಬಲವಂತವಾಗಿ ರಾಜೀನಾಮೆ ನೀಡಿದ್ದಾರೆ. ಬಲವಂತದ ರಾಜೀನಾಮೆ ಮತ್ತು ಕಿರುಕುಳ ತಮ್ಮ ಮನೆಗಳಲ್ಲಿ ಅಥವಾ ಕೆಲಸದ ಸ್ಥಳಗಳಲ್ಲಿ ಕಿರುಕುಳಕ್ಕೊಳಗಾದ…

Read More

HSRP ನಂ. ಪ್ಲೇಟ್‌ ಪಡೆಯಲು ಕೊನೆಯ ಅವಕಾಶ..!

ಎಲ್ಲಾ ವಾಹನಗಳಿಗೂ HSRP ಅಳವಡಿಸಲು ಸೆಪ್ಟೆಂಬರ್‌ 15 ಕೊನೆಯ ದಿನ ಎಂದು ಸರ್ಕಾರ ಈಗಾಗಲೇ ಆದೇಶ ನೀಡಿದೆ. ಗಡವು ಮೀರಿದರೆ 500 ರಿಂದ 1000 ರೂ. ದಂಡ ವಿಧಿಸಲಿದೆ. ಈಗಾಗಲೇ ಕೊನೆಯ ದಿನವನ್ನು ಮುಂದೂಡುತ್ತಲೇ ಬಂದಿದ್ದ ಸರ್ಕಾರ ಈ ಬಾರಿ ಕೊನೆಯ ಅವಕಾಶ ಕಲ್ಪಿಸಿದೆ. HSRP ಮಾಡಿಸದಿದ್ದವರು ಕೂಡಲೆ ಮಾಡಿಸಿ ದಂಡ ಮುಕ್ತರಾಗಿ. 2019ರ ಏಪ್ರಿಲ್‌ 1ಕ್ಕೂ ಮುನ್ನ ನೋಂದಣಿ ಆಗಿರುವ ಎಲ್ಲಾ ವಾಹನಗಳಿಗೂ ಕಡ್ಡಾಯವಾಗಿ HSRP ಮಾಡಿಸಲೇಬೇಕು.

Read More

ರಾಜ್ಯದ ವಿದ್ಯಾರ್ಥಿಗಳೇ ನಿಮಗೆ ಸಿಗಲಿದೆ 6,000 ರೂ. ಸ್ಕಾಲರ್ ಶಿಪ್

 ಅಂಚೆ ಇಲಾಖೆಯಿಂದ ದೀನ್ ದಯಾಳ್ ಸ್ಪರ್ಶ್ ಯೋಜನೆಗೆ 6ನೇ ತರಗತಿಯಲ್ಲಿ ಓದುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಭಾರತೀಯ ಅಂಚೆ ಇಲಾಖೆ ಅಧೀಕ್ಷಕರು ತಿಳಿಸಿದ್ದಾರೆ. 9ನೇ ತರಗತಿಯ ಶಾಲಾ ಮಕ್ಕಳಲ್ಲಿ ಅಂಚೆ ಚೀಟಿಗಳ ಸಂಗ್ರಹವನ್ನು ಉತ್ತೇಜಿಸಲು ದೀನ್ ದಯಾಳ್ ಸ್ಪರ್ಶ್ ಯೋಜನೆ ಅಡಿಯಲ್ಲಿ ವಿದ್ಯಾರ್ಥಿವೇತನವನ್ನು ನೀಡುವುದು. ಸ್ಪರ್ಷ ಎಂದರೆ ಸ್ಟಾಂಪ್‌ಗಳಲ್ಲಿ ಅಭಿರುಚಿ ಮತ್ತು ಸಂಶೋಧನೆಯನ್ನು ಹವ್ಯಾಸವಾಗಿ ಉತ್ತೇಜಿಸಲು, ಶೈಕ್ಷಣಿಕ ಪಠ್ಯಕ್ರಮವನ್ನು ಬಲಪಡಿಸಲು ಮತ್ತು ಪೂರಕವಾಗಿ ಸಮರ್ಥನೀಯ ರೀತಿಯಲ್ಲಿ ಚಿಕ್ಕ ವಯಸ್ಸಿನಲ್ಲಿ ಮಕ್ಕಳಲ್ಲಿ ಅಂಚೆ ಚೀಟಿಗಳ ಸಂಗ್ರಹವನ್ನು…

Read More

ಉಡುಪಿ: ಮ್ಯಾನೇಜರ್‌, ಸಿಬ್ಬಂದಿ ಸೇರಿ ಫೈನಾನ್ಸ್ ಕಂಪೆನಿಗೆ 4 ಲಕ್ಷಕ್ಕೂ ಅಧಿಕ ಹಣ ವಂಚನೆ

ಉಡುಪಿ: ಖಾಸಗಿ ಫೈನಾನ್ಸ್‌ ಸಂಸ್ಥೆಯೊಂದಕ್ಕೆ ಮ್ಯಾನೇಜರ್‌ ಹಾಗೂ ಲೋನ್‌ ಆಫೀಸರ್‌ ಗಳು ಸೇರಿ 4 ಲಕ್ಷ ರೂಪಾಯಿಗೂ ಅಧಿಕ ಹಣ ವಂಚಿಸಿರುವ ಘಟನೆ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಖಾಸಗಿ ಫೈನಾನ್ಸ್ ಸಂಸ್ಥೆಯ ಉಡುಪಿ ಶಾಖೆಯಲ್ಲಿ ಕಳೆದ ಒಂದು ವರ್ಷದಿಂದ ಮ್ಯಾನೇಜರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಬ್ದುಲ್‌ ಲತೀಫ್‌ ಖಾಸಿಂ ಮುಲ್ಲಾ ಸಂಘದ ಸದಸ್ಯರಿಂದ ಕಂತಿನ ಪ್ರಕಾರ ಸಾಲದ ಹಣವನ್ನು ವಸೂಲಿ ಮಾಡುತ್ತಿದ್ದು , ಸಾಲದ ಹಣದಲ್ಲಿ 1,25,787 ರೂಪಾಯಿ ಹಣವನ್ನು ಫೈನಾನ್ಸಿಯಲ್‌ ಲಿಮಿಟೆಡ್‌…

Read More

ಇಂದಿನಿಂದ ಹೊಸ ನಿಯಮ ಜಾರಿ, ಬಿಲ್ ಬಾಕಿ ಇದ್ರೆ ಕರೆಂಟ್ ಕಟ್

ಬೆಸ್ಕಾಂ ಗ್ರಾಹಕರಿಗೆ ಬಿಗ್ ಶಾಕ್ ಎನ್ನುವಂತೆ ಇಂದಿನಿಂದ ಹೊಸ ನಿಯಮ ಜಾರಿಗೊಳ್ಳುತ್ತಿದೆ. ಈ ನಿಯಮದ ಅನುಸಾರ ರೂ.100 ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡರೂ ಸಂಪರ್ಕ ಕಡಿತಗೊಳ್ಳಲಿದೆ. ಬಿಲ್‌ ಬಂದ 30 ದಿನದೊಳಗೆ ವಿದ್ಯುತ್‌ ಶುಲ್ಕ ಪಾವತಿಸದಿದ್ದಲ್ಲಿ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕೆಇಆರ್‌ಸಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗುವುದು. ಸೆಪ್ಟೆಂಬರ್‌ 1ರಿಂದ ಕಟ್ಟುನಿಟ್ಟಾಗಿ ಈ ನಿಯಮವನ್ನು ಪಾಲಿಸಲು ನಿರ್ಧರಿಸಿರುವ ಬೆಸ್ಕಾಂ- ಗೃಹ ಮತ್ತು ವಾಣಿಜ್ಯ ಬಳಕೆದಾರರು, ಅಪಾರ್ಟ್‌ಮೆಂಟ್‌ಗಳು ಹಾಗೂ ತಾತ್ಕಲಿಕ ವಿದ್ಯುತ್‌…

Read More

ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯ ಅತ್ಯಾಚಾರಗೈದ ಪ್ರಕರಣ -ಅಪರಾಧಿ ಜೊತೆ ತಂದೆ ಬಾವನಿಗೂ ಜೈಲು..!

ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ಬಲವಂತವಾಗಿ ಲೈಂಗಿಕ ಸಂಪರ್ಕ ನಡೆಸಿದ ಆರೋಪ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಬೀತಾಗಿದ್ದು ಆರೋಪಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಪುತ್ತೂರು ಕಬಕ ನಿವಾಸಿ ನಿತೇಶ್ (30) ಶಿಕ್ಷೆಗೊಳಗಾದ ಅಪರಾಧಿಯಾಗಿದ್ದಾನೆ. ನಿತೇಶ್ ಜೊತೆ ಈತನ ತಂದೆ ರಾಮಣ್ಣ ಪೂಜಾರಿ (62) ಮತ್ತು ಬಾವ ನಿಖಿತಾಶ್ ಸುವರ್ಣ (40) ನಿಗೂ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ. ಅಪರಾಧಿ ನಿತೇಶ್ ಯುವತಿಯೋರ್ವಳನ್ನು ಮದುವೆಯಾಗುವುದಾಗಿ ನಂಬಿಸಿ…

Read More