ಉಡುಪಿ: 8 ಜನರನ್ನು ಮದುವೆಯಾಗಿ ವಂಚನೆ..! ಹಣಹೊಂದಿರುವ ಗಂಡಸರೇ ಈಕೆಯ ಟಾರ್ಗೆಟ್
ಉಡುಪಿ: ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ರಾಜ್ಯ ಕಾರ್ಯಾಧ್ಯಕ್ಷೆ ಎಂದು ಹೇಳಿಕೊಂಡು ಹಲವರನ್ನು ಮದುವೆಯಾಗಿ ವಂಚಿಸಿದ ಪ್ರಕರಣ ಬಳ್ಳಾರಿಯಲ್ಲಿ ನಡೆದಿದೆ. ಅಲ್ಲದೇ ಹಲವಾರು ಜನರಿಗೆ ಲೋನ್ ಕೊಡಿಸುವುದಾಗಿ ಮಹಿಳೆ ಕೋಟಿ ಕೋಟಿ ರೂ. ವಂಚಿಸಿದ್ದಾಳೆ ಎಂದು ತಿಳಿದು ಬಂದಿದೆ. ಉಡುಪಿ ನಿವಾಸಿ ತಬುಸುಮ್ ತಾಜ್ (40) ಎಂಬಾಕೆ ಇದುವರೆಗೂ 8 ಜನರನ್ನು ಮದುವೆಯಾಗಿ ವಂಚಿಸಿದ್ದಾಳೆ ಎಂದು ತಿಳಿದು ಬಂದಿದೆ. ಮದುವೆಯಾಗಿ ಹೆಂಡತಿಯಿಂದ ಅಂತರ ಕಾಯ್ದುಕೊಂಡ ಹಣಹೊಂದಿರುವ ಗಂಡಸರನ್ನೇ ಈಕೆ ಟಾರ್ಗೆಟ್ ಮಾಡುತ್ತಿದ್ದಳು. ಹೀನಾ ಎಂಟರ್‍ಪ್ರೈಸಸ್ ಎಂಬ ಆಫೀಸ್ ಮಾಡಿಕೊಂಡು…

