ಮಂಗಳೂರು ದಸರಾದ ಶೋಭಾಯಾತ್ರೆಯಲ್ಲಿ ಡಿಜೆ ಹಾಗು ದೈವಾರಾಧನೆಯ ಸ್ತಬ್ಧಚಿತ್ರಕ್ಕೆ ಇಲ್ಲ ಅವಕಾಶ..!
ಮಂಗಳೂರು : ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಅಕ್ಟೋಬರ್ 3 ರಿಂದ ಮಂಗಳೂರು ದಸರಾ ವೈಭವ ಪ್ರಾರಂಭವಾಗಲಿದೆ. ಅಕ್ಟೋಬರ್ 3 ರಂದು ನವದುರ್ಗೆಯರು ಹಾಗೂ ಶಾರದಾಮಾತೆಯ ಪ್ರತಿಷ್ಠಾಪನೆಯೊಂದಿಗೆ ದಸರಾ ಮಹೋತ್ಸವ ಪ್ರಾರಂಭವಾಗಲಿದೆ. ಕುದ್ರೋಳಿಯಲ್ಲಿ ಅಕ್ಟೋಬರ್ 3 ರಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ನವದುರ್ಗೆ ಹಾಗೂ ಶಾರದಾಮಾತೆಯ ಪ್ರತಿಷ್ಠಾಪನೆ ನಡೆಯಲಿದೆ. ಅಕ್ಟೋಬರ್ 13 ರಂದು ಸಂಜೆ 4 ಗಂಟೆಯಿಂದ ಶಾರಾದಾ ಮಾತೆ ಹಾಗೂ ನವದುರ್ಗೆಯರ ಶೋಭಾಯಾತ್ರೆ ನಡೆಯಲಿದೆ. ಶೋಭಾಯಾತ್ರೆಯಲ್ಲಿ ಡಿಜೆ ಹಾಗು ದೈವಾರಾಧನೆಯ ಸ್ತಬ್ಧಚಿತ್ರಕ್ಕೆ ಕುದ್ರೋಳಿ ಆಡಳಿತ ಮಂಡಳಿ…

