ಮಂಗಳೂರು: ವೆನ್ಲಾಕ್ ಆಸ್ಪತ್ರೆಯಲ್ಲಿ 250 ಹಾಸಿಗೆ ಸಾಮರ್ಥ್ಯದ ಸರ್ಜಿಕಲ್ ಸ್ಪೆಷಾಲಿಟಿ ಬ್ಲಾಕ್ ಲೋಕಾರ್ಪಣೆ – 17 ಕೋಟಿ ರೂ. ವೆಚ್ಚದಲ್ಲಿ ತುರ್ತು ಚಿಕಿತ್ಸಾ ಘಟಕ
ಮಂಗಳೂರು: ನಗರದ ವೆನ್‌ಲಾಕ್ ಆಸ್ಪತ್ರೆಯಲ್ಲಿ 17 ಕೋಟಿ ರೂ. ವೆಚ್ಚದಲ್ಲಿ ತುರ್ತು ಚಿಕಿತ್ಸಾ ಘಟಕ(ಕ್ರಿಟಿಕಲ್ ಕೇರ್ ಯುನಿಟಿ) ನಿರ್ಮಾಣಕ್ಕೆ ರಾಜ್ಯ ಸರಕಾರ ಅನುಮೋದನೆ ನೀಡಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್ ಹೇಳಿದ್ದಾರೆ. ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ 56 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ವೆನ್‌ಲಾಕ್ ಜಿಲ್ಲಾಸ್ಪತ್ರೆಯ ನೂತನ ಸರ್ಜಿಕಲ್ ಸೂಪರ್ ಸ್ಪೆಷಾಲಿಟಿ ಕಟ್ಟಡದ ಉದ್ಘಾಟನೆ ನೆರವೇರಿಸಿ, ಕಾಮಗಾರಿ ಶೀಗ್ರದಲ್ಲೇ ಟೆಂಡರ್ ಕರೆಯಲಾಗುವುದು ಎಂದು ಹೇಳಿದರು. ವೆನ್ಲಾಕ್…

