ಉಳ್ಳಾಲ: ಮೊನ್ನೆ ಜೈಲಿನಿಂದ ಬಂದಿದ್ದ ನಟೋರಿಯಸ್ ರೌಡಿಯ ಅಟ್ಟಾಡಿಸಿ ಮರ್ಡರ್..!
ಉಳ್ಳಾಲ: ಟಾರ್ಗೆಟ್ ಇಲ್ಯಾಸ್ ರ ಕೊಲೆ ಪ್ರಕರಣದ ಪ್ರಮುಖ ಆರೋಪಿ ರೌಡಿಶೀಟರ್ ಕಡಪ್ಪರ ಸಮೀರ್ ರವರ ಹತ್ಯೆ ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ತೊಕ್ಕೊಟ್ಟು ಸಮೀಪದ ಕಲ್ಲಾಪು ಬಳಿ ನಡೆದಿದೆ. ನಿನ್ನೆ ರಾತ್ರಿ ತನ್ನ ತಾಯಿ ಜೊತೆ ಊಟಕ್ಕೆಂದು ರೆಸ್ಟೋರೆಂಟ್ ಗೆ ತೆರಳುತ್ತಿದ್ದಾಗ ರೌಡಿ ಶೀಟರ್ ಮೇಲೆ ತಲ್ವಾರ್ ದಾಳಿಯಾಗಿದೆ, ಸಮೀರ್ ಕಾರಿನಿಂದ ಇಲ್ಲಿಯುತ್ತಿದ್ದಾಗಲೇ ಮತ್ತೊಂದು ಕಾರಿನಲ್ಲಿ ಬೆನ್ನಟ್ಟಿ ಬಂದಿದ್ದ ಐದಾರು ಮಂದಿಯಿದ್ದ ತಂಡವು ಸಮೀರ್ ರವರನ್ನು ಬೆನ್ನಟ್ಟಿ ಹತ್ಯೆ ಮಾಡಿದ್ದಾರೆ. ಸಮೀರ್ ರವರನ್ನು ದುಷ್ಕರ್ಮಿಗಳು…

