ಮಂಗಳೂರಿನಲ್ಲಿ ಹಿಂಸಾರೂಪ ಪಡೆದ ರಾಜ್ಯಪಾಲರ ವಿರುದ್ಧದ ಕಾಂಗ್ರೆಸ್ ಪ್ರತಿಭಟನೆ, ಬಸ್‌ಗೆ ಕಲ್ಲು ತೂರಾಟ, ಟೈರಿಗೆ ಬೆಂಕಿ..!
ಮಂಗಳೂರು : ಮಂಗಳೂರಿನಲ್ಲಿ ರಾಜ್ಯಪಾಲರ ವಿರುದ್ದ ಜಿಲ್ಲಾ ಕಾಂಗ್ರೆಸ್ ನಡೆಸಿದ ಪ್ರತಿಭಟನೆ ಕೊಂಚ ಉದ್ರಿಕ್ತಗೊಂಡು ಬಸ್‌ಗಳಿಗೆ ಕಲ್ಲು ತೂರಾಟ, ಟೈರ್ ಗಳಿಗೆ ಬೆಂಕಿ ಹಚ್ಚಿ್ ಘಟನೆ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಜಿಲ್ಲಾ ಕೇಂದ್ರ ಮಂಗಳೂರು ಪಾಲಿಕೆ ಎದುರು ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಮೆರವಣಿಗೆ ನಡೆಸಿ , ಪಾಲಿಕೆ ಎದುರು ಪ್ರತಿಭಟನೆಯನ್ನು ಆಯೋಜಿಸಿತ್ತು. ಈ ಸಂದರ್ಭ ಪ್ರತಿಭಟನಾಕಾರರು ರಾಜ್ಯಪಾಲರ ವಿರುದ್ಧ…

