ಪರಶುರಾಮ ಥೀಂ ಪಾರ್ಕ್ ವಿವಾದ : ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ಮಧ್ಯೆ ಹೊಡೆದಾಟ..!
ಉಡುಪಿ : ಜಿಲ್ಲೆಯಾದ್ಯಂತ ಭಾರೀ ಸದ್ದು ಮಾಡಿರುವ ಪರಶುರಾಮ ಥೀಂ ಪಾರ್ಕ್ ವಿವಾದದ ವಿಚಾರವಾಗಿ ಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಟಾಪಟಿ ಮುಂದುವರೆದಿದೆ. ಈ ಸಂಬಂಧ ನಡೆದ ಜಗಳದಲ್ಲಿ ಮೂವರು ಬಿಜೆಪಿ ಕಾರ್ಯಕರ್ತರು ಗಾಯಗೊಂಡಿದ್ದು ಈ ಕುರಿತು ದೂರು ದಾಖಲಾಗಿದೆ. ಕಾಂಗ್ರೆಸ್ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಬಿಜೆಪಿ ಕಾರ್ಯಕರ್ತರು ಪೋಸ್ಟ್ ಮಾಡಿದ್ದರು. ಈ ವಿಚಾರವಾಗಿ ದೊಂಡೇರಂಗಡಿ ಬಿಜೆಪಿ ಕಾರ್ಯಕರ್ತರಾದ ಉದಯ್ ನಾಯ್ಕ್, ನಿತ್ಯಾನಂದ ಕುಲಾಲ್, ರೂಪೇಶ್ ಕುಮಾರ್ ಎಂಬವರ ಮೇಲೆ ಹಲ್ಲೆ ನಡೆದಿದೆ. ಕಾಂಗ್ರೆಸ್ ನಾಯಕ ಉದಯಕುಮಾರ್…

