ಹಲಸಿನ ಹಣ್ಣಿನ ಬೀಜದಿಂದ ಅನೇಕ ಆರೋಗ್ಯ ಲಾಭಗಳಿವೆ ಗೊತ್ತಾ..?
ಹಲಸಿನ ಹಣ್ಣಿನ ಬೀಜದಲ್ಲೂ ಸಾಕಷ್ಟು ಪೋಷಕಾಂಶಗಳಿವೆ. ಆರೋಗ್ಯದ ಲಾಭಗಳಿವೆ. ಹಲಸಿನ ಹಣ್ಣು ವಿಟಮಿನ್ ಬಿ ಹಾಗೂ ಪೊಟಾಶಿಯಂನಿಂದ ಸಮೃದ್ಧವಾಗಿದ್ದರೆ, ಅದರ ಬೀಜಗಳಲ್ಲಿ ಥೈಮೀನ್, ರೈಬೋಫ್ಲೇವಿನ್ ಕಣ್ಣು, ಚರ್ಮ ಹಾಗೂ ಕೂದಲ ಆರೋಗ್ಯಕ್ಕೆ ಬಹಳ ಉತ್ತಮ. ಬೀಜಗಳಲ್ಲಿ ಝಿಂಕ್, ಕಬ್ಬಿಣಾಂಶ, ಕ್ಯಾಲ್ಶಿಯಂ, ತಾಮ್ರ, ಪೊಟಾಶಿಯಂ ಹಾಗೂ ಮೆಗ್ನೀಶಿಯಂ ಮತ್ತಿತರ ಖನಿಜ ಲವಣಗಳಿಂದ ಸಮೃದ್ಧವಾಗಿದೆ. ಇವು ಬ್ಯಾಕ್ಟೀರಿಯಾಗಳಿಂದಾಗುವ ಸಮಸ್ಯೆಗಳಿಗೆ ಉತ್ತಮ ಆಹಾರವಾಗಿದ್ದು, ಇವುಗಳಿಂದಾಗುವ ಸಮಸ್ಯೆಗಳನ್ನು ಕಡಿಮೆ ಮಾಡುವ ತಾಕತ್ತನ್ನು ಹೊಂದಿದೆ. ಚರ್ಮದಲ್ಲಿ ಸುಕ್ಕಿನ ಸಮಸ್ಯೆಯೇ. ಸಣ್ಣ ವಯಸ್ಸಿನಲ್ಲಿಯೇ ವಯಸ್ಸಿಗೆ ಮೀರಿದ…

