ಗುಡ್ ನ್ಯೂಸ್ : ‘ಗೃಹಲಕ್ಷ್ಮಿ’ 11 ನೇ ಕಂತಿನ ಹಣ ಬಿಡುಗಡೆ
ಬೆಂಗಳೂರು : ಗೃಹಲಕ್ಷ್ಮಿ ಯೋಜನೆಯ 10 ನೇ ಕಂತಿನ ಹಣ ಈಗಾಗಲೇ ಬಿಡುಗಡೆ ಆಗಿದೆ. 11 ನೇ ಕಂತಿನ ಹಣ ಯಾವಾಗ ಎಂದು ಕಾದು ಕುಳಿತಿರುವ ಯಜಮಾನಿಯರಿಗೆ ಇಲ್ಲಿದೆ ಗುಡ್ ನ್ಯೂಸ್. ಹೌದು. ಗೃಹಲಕ್ಷ್ಮಿ ಯೋಜನೆಯ 11 ನೇ ಕಂತಿನ 2 ಸಾವಿರ ಹಣ ಕೆಲವರಿಗೆ ಬಂದಿದೆ ಎನ್ನಲಾಗುತ್ತಿದೆ. ಮುಂದಿನ 2-3 ದಿನಗಳಲ್ಲಿ ಎಲ್ಲರಿಗೂ ಬಿಡುಗಡೆಯಾಗುವ ನಿರೀಕ್ಷೆಯಿದೆ. ಮೊದಲು ಬೆಂಗಳೂರು ಗ್ರಾಮಾಂತರ, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ ಹಾಸನ, ದಕ್ಷಿಣ ಕನ್ನಡ , ಉಡುಪಿ. ಚಿಕ್ಕಮಗಳೂರು. ಚಾಮರಾಜನಗರ…

