admin

ತಿಂಗಳ ಆರಂಭದಲ್ಲಿಯೇ ಶುಭ ಸುದ್ದಿ: ಗ್ಯಾಸ್ ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ

ನವದೆಹಲಿ: ಲೋಕಸಭೆ ಚುನಾವಣೆಯ ಕೊನೆಯ ಸುತ್ತಿನ ಮತದಾನದ ದಿನ ಗ್ಯಾಸ್ ಬೆಲೆ ಇಳಿಕೆಯಾಗಿದ್ದು, ತಿಂಗಳ ಆರಂಭದಲ್ಲಿಯೇ ಶುಭ ಸುದ್ದಿ ಸಿಕ್ಕಿದೆ. ಜೂನ್ 1 ರಂದು ಜಾರಿಗೆ ಬರುವಂತೆ ತೈಲ ಮಾರಾಟ ಸಂಸ್ಥೆಗಳು 19 ಕೆಜಿ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 72 ರೂ. ಕಡಿಮೆ ಮಾಡಿವೆ. ಹೊಸ ಬೆಲೆ 1787 ರೂ. ಈ ಹೊಸ ಬೆಲೆ ಇಂದಿನಿಂದ ಜಾರಿಗೆ ಬರಲಿದೆ. 14.2 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ. 14.2 ಕೆಜಿ LPG ಸಿಲಿಂಡರ್ ಬೆಲೆ 829…

Read More

ವಾಲ್ಮೀಕಿ ನಿಗಮ ಅಕ್ರಮ ಪ್ರಕರಣ- ಸಿಬಿಐ ತನಿಖೆ, ಸಚಿವರ ರಾಜೀನಾಮೆಗೆ ಸಿ.ಟಿ.ರವಿ ಒತ್ತಾಯ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣಕಾಸು ಅವ್ಯವಹಾರದ ಹಗರಣವನ್ನು ಸಿಬಿಐ (CBI) ತನಿಖೆಗೆ ಒಪ್ಪಿಸಬೇಕು ಮತ್ತು ಸಚಿವ ನಾಗೇಂದ್ರ ಅವರ ರಾಜೀನಾಮೆ ಪಡೆಯಬೇಕು ಎಂದು ಮಾಜಿ ಸಚಿವ ಸಿ.ಟಿ. ರವಿ ಅವರು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, 10 ಕೋಟಿಗಿಂತ ಹೆಚ್ಚು ಮೊತ್ತದ ಹಗರಣ ನಡೆದರೆ ಸ್ವಯಂಪ್ರೇರಿತವಾಗಿ ಸಿಬಿಐ ತನಿಖೆ ಕೈಗೆತ್ತಿಕೊಳ್ಳಲು ಅವಕಾಶವಿದೆ. ಇದು 10 ಲಕ್ಷ ರೂಪಾಯಿ ಹಗರಣವಲ್ಲ, 187 ಕೋಟಿ ರೂಪಾಯಿಯ ಹಗರಣ….

Read More

ಮೋದಿ ಹ್ಯಾಟ್ರಿಕ್ ಗ್ಯಾರಂಟಿ – ಮುಂಬೈ ಸಟ್ಟಾ ಬಜಾರ್ ವರದಿ ಪ್ರಕಟ

ಮುಂಬೈ : ಲೋಕಸಭೆ ಚುನಾವಣೆಯ ಕೊನೆಯ ಹಂತದ ಮತದಾನವು ಜೂನ್‌ 1ರಂದು ನಡೆಯಲಿದ್ದು, ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ. ಹಾಗಾಗಿ, ಎಲ್ಲರ ಗಮನವೀಗ ಚುನಾವಣೆ ಫಲಿತಾಂಶದ ಮೇಲಿದೆ. ಇದರ ಮಧ್ಯೆಯೇ, ಲೋಕಸಭೆ ಚುನಾವಣೆ ಫಲಿತಾಂಶದ ಕುರಿತು ಮುಂಬೈ ಸಟ್ಟಾ ಬಜಾರ್‌ ವರದಿ ಪ್ರಕಟಿಸಿದ್ದು, ಮೋದಿ ಹ್ಯಾಟ್ರಿಕ್‌ ಬಾರಿಸುವುದು ನಿಶ್ಚಿತ ಎಂದು ತಿಳಿಸಿದೆ. ಮುಂಬೈ ಸಟ್ಟಾ ಬಜಾರ್‌ ವರದಿ ಪ್ರಕಾರ, ಚುನಾವಣೆಯಲ್ಲಿ ಬಿಜೆಪಿಯು 295-305 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ತಿಳಿದುಬಂದಿದೆ. ಕಾಂಗ್ರೆಸ್‌ ಈ ಬಾರಿ 55-65 ಕ್ಷೇತ್ರಗಳಲ್ಲಿ…

Read More

ಗಗನ ಸಖಿಯ ಗುದನಾಳದಲ್ಲಿ960 ಗ್ರಾಂ ತೂಕದ ಅಕ್ರಮ ಚಿನ್ನ ಪತ್ತೆ…!!

ನವದೆಹಲಿ: ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆಯಾದ ಬಳಿಕ ವಿದೇಶದಿಂದ ಕಳ್ಳಸಾಗಣೆ ಮೂಲಕ ದೇಶಕ್ಕೆ ಚಿನ್ನ ತರುತ್ತಿರುವ ಪ್ರಕರಣಗಳು ಹೆಚ್ಚತೊಡಗಿದೆ. ಈ ಹಿಂದೆ ಪ್ರಯಾಣಿಕರು ವಿದೇಶದಿಂದ ಅಕ್ರಮವಾಗಿ ಚಿನ್ನ ತರುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿತ್ತು ಆದರೆ ಇದೀಗ ವಿಮಾನದ ಮಹಿಳಾ ಸಿಬಂದಿಯೇ ಈ ಕೃತ್ಯದಲ್ಲಿ ಭಾಗಿಯಾಗಿರುವುದು ತಲೆತಗ್ಗಿಸುವ ವಿಚಾರವಾಗಿದೆ. ಅದರಂತೆ ಮಸ್ಕತ್ ನಿಂದ ಕೇರಳ ರಾಜ್ಯದ ಕಣ್ಣೂರಿಗೆ ತೆರಳುತ್ತಿದ್ದ ವಿಮಾನದಲ್ಲಿ ಕೆಲಸ ಮಾಡುತ್ತಿದ್ದ ಗಗನಸಖಿಯೊಬ್ಬರು ಚಿನ್ನ ಕಳ್ಳಸಾಗಣೆ ಮಾಡುತ್ತಿರುವ ಬಗ್ಗೆ ಕೊಚ್ಚಿ ಫ್ಲೈಟ್ ಇಂಟೆಲಿಜೆನ್ಸ್ ವಿಭಾಗದ ಅಧಿಕಾರಿಗಳಿಗೆ ಮಾಹಿತಿ…

Read More

ಮಂಗಳೂರು: ರಸ್ತೆಯಲ್ಲಿ ಮತ್ತೆ ನಮಾಜ್ ನಡೆದಲ್ಲಿ ಧ್ವಜದ ಬದಲು ದಂಡ ಹಿಡಿಯುತ್ತೇವೆ – ಪುನೀತ್ ಅತ್ತಾವರ

ಮಂಗಳೂರು: ರಸ್ತೆಯಲ್ಲಿ ನಮಾಜ್ ನಡೆಸಿದವರ ಮೇಲೆ ಒಂದೇ ದಿನದಲ್ಲಿ ಬಿ ರಿಪೋರ್ಟ್ ಸಲ್ಲಿಕೆಯಾದಂತೆ ಸುಖಾಸುಮ್ಮನೆ ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಹಾಕಿದ್ದಕ್ಕೂ ಬಿ ರಿಪೋರ್ಟ್ ನೀಡಿ ಎಂದು ಆಗ್ರಹಿಸಿ ವಿಎಚ್ ಪಿ ಕದ್ರಿ ಸರ್ಕಲ್ ನಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿತು. ಬಜರಂಗದಳದ ಮುಖಂಡ ಪುನೀತ್ ಅತ್ತಾವರ ಮಾತನಾಡಿ, ಇನ್ನು ಮುಂದೆ ಯಾರಾದರೂ ರಸ್ತೆಯಲ್ಲಿ ನಮಾಜ್ ಮಾಡಿದರೆ ನಾವು ಮಸೀದಿಯ ಮುಂಭಾಗವೇ ಹನುಮಾನ್ ಚಾಲೀಸ ಪಠಣ ಮಾಡಿಯೇ ಮಾಡುತ್ತೇವೆ. ಅಲ್ಲದೆ ನಾವು ದಂಡದ ಬದಲು…

Read More

ಸಚಿವ ಬಿ.ನಾಗೇಂದ್ರಗೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ಸೂಚನೆ..!

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 87 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಎಸ್‌ಟಿ ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ನಿನ್ನೆ ರಾತ್ರಿ ನಡೆದ ಮಹತ್ವದ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದ್ದು, ಈ ನಡುವೆ ಸರ್ಕಾರಕ್ಕೆ ಮುಖಭಂಗ ಅನುಭವಿಸ ಬಾರದು ಎನ್ನುವ ನಿಟ್ಟಿನಲ್ಲಿ, ಜೊತೆಗೆ ಮುಂದಿನ ತಿಂಗಳು ಮುಂಗಾರು ಅಧಿವೇಶನದಲ್ಲಿ ಈ ಬಗ್ಗೆ ಯಾವುದೇ ಕಾರಣಕ್ಕೆ ಇಕ್ಕಟ್ಟಿಗೆ ಸಿಲುಕದ ಹಾಗೇ…

Read More

BIGG NEWS: ನಾಳೆಯಿಂದ ಕರ್ನಾಟಕದಲ್ಲಿ 6 ದಿನಗಳ ಕಾಲ ಮದ್ಯ ಮಾರಾಟ ಬಂದ್..!

ಜೂನ್ 1 ರಿಂದ ರಾಜ್ಯದ ಮದ್ಯಪ್ರಿಯರಿಗೆ ಮದ್ಯ ಸಿಗುವುದು ಅನುಮಾನ ಎನ್ನಲಾಗಿದೆ. ಹೌದು, ಜೂನ್ 1 ರಿಂದ 6ರ ವರೆಗೆ ವೈನ್ ಶಾಪ್‌, ಎಂಆರ್‌ಪಿ ಔಟ್‌ಲೇಟ್‌ಗಳು ಬಂದ್ ಆಗುತ್ತಿದ್ದಾವೆ ಎನ್ನಲಾಗಿದೆ. ಜೂನ್ 1 ರಂದು ಸಂಜೆ 4 ರಿಂದ ಜೂನ್ 3 ರ ಸಂಜೆ 4 ರವರೆಗೆ ವಿಧಾನ ಪರಿಷತ್ ಚುನಾವಣೆಯ ಕಾರಣ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ.ಜೂನ್ 1 ರಂದು ಸಂಜೆ 4 ರ ಒಳಗೆ ಮತ್ತು ಜೂನ್ 3 ರ ಸಂಜೆ 4 ರ…

Read More

 ಕನ್ಯಾಕುಮಾರಿಯಲ್ಲಿ ಧ್ಯಾನದಲ್ಲಿ ಮಗ್ನರಾದ ‘ಪ್ರಧಾನಿ ಮೋದಿ’ : ವಿಡಿಯೋ ವೈರಲ್

ಕನ್ಯಾಕುಮಾರಿಯಲ್ಲಿ ಮೂರು ದಿನಗಳ ಧ್ಯಾನ ವಿರಾಮದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಗುರುವಾರ ಸಂಜೆ ತಮಿಳುನಾಡಿನ ವಿವೇಕಾನಂದ ರಾಕ್ ಮೆಮೋರಿಯಲ್ ಗೆ ಆಗಮಿಸಿದರು. ಪ್ರಧಾನಿ ವಿವೇಕಾನಂದ ರಾಕ್ ನಲ್ಲಿ ಧ್ಯಾನಮಗ್ನರಾಗಿರುವ ವಿಡಿಯೋ ಇದೀಗ ವೈರಲ್ ಆಗಿದೆ. ಸ್ಮಾರಕವನ್ನು ತಲುಪುವ ಮೊದಲು, ಏಳು ಹಂತಗಳ ಲೋಕಸಭಾ ಚುನಾವಣಾ ಪ್ರಚಾರದ ಮುಕ್ತಾಯದ ನಂತರ ಪ್ರಧಾನಿ ಕನ್ಯಾಕುಮಾರಿಯ ಭಗವತಿ ಅಮ್ಮನ್ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಜೂನ್ 1 ರಂದು ನಡೆಯಲಿರುವ ಅಂತಿಮ ಮತದಾನದ ಹಂತಕ್ಕಾಗಿ ಪಂಜಾಬ್ ನ ಹೋಶಿಯಾರ್ಪುರದಲ್ಲಿ ಗುರುವಾರ ಅವರ ಕೊನೆಯ…

Read More

HSRP ನೋಂದಣಿಗೆ ಜೂನ್‌ 12 ಅಂತಿಮ ದಿನ

ಬೆಂಗಳೂರು: ಹಳೇ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್‌ಎಸ್‌ಆರ್‌ಪಿ) ಅಳವಡಿಸಲು ಸಾರಿಗೆ ಇಲಾಖೆ ನೀಡಿದ ಗಡುವು ಹೈಕೋರ್ಟ್‌ ಆದೇಶದ ಅನ್ವಯ ಜೂನ್‌ 12ರವರೆಗೆ ಇರಲಿದೆ. ಅದರ ಒಳಗೆ ಎಲ್ಲ ವಾಹನಗಳು ಹೊಸ ಫಲಕ ಅಳವಡಿಸಿಕೊಳ್ಳುವಂತೆ ಸಾರಿಗೆ ಇಲಾಖೆ ಸೂಚಿಸಿದೆ. ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ಮೇ 31ರವರೆಗೆ ವಿಧಿಸಲಾಗಿರುವ ಗಡುವನ್ನು ವಿಸ್ತರಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಬಿಎನ್‌ಡಿ ಎನರ್ಜಿ ಲಿಮಿಟೆಡ್‌ ಕಂಪನಿಯು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಪ್ರಕರಣದ ವಿಚಾರಣೆಯು ಜೂನ್‌ 11ಕ್ಕೆ ನಿಗದಿಯಾಗಿದೆ ಎಂದು ಹೆಚ್ಚುವರಿ ಅಡ್ವೊಕೇಟ್‌ ಜನರಲ್‌…

Read More

ತೆರಿಗೆದಾರರೇ ಗಮನಿಸಿ : ʻಪಾನ್‌-ಆಧಾರ್‌ ಕಾರ್ಡ್‌ʼ ಲಿಂಕ್‌ ಮಾಡಲು ಇಂದೇ ಕೊನೆಯ ದಿನ

ನವದೆಹಲಿ : ಹೆಚ್ಚಿನ ದರವನ್ನು ತಪ್ಪಿಸಲು ಆದಾಯ ತೆರಿಗೆ ಇಲಾಖೆ ತನ್ನ ತೆರಿಗೆದಾರರಿಗೆ ಸಲಹೆ ನೀಡಿದೆ. ಮೇ 31 ರೊಳಗೆ ತಮ್ಮ ಪ್ಯಾನ್ ಅನ್ನು ಆಧಾರ್ನೊಂದಿಗೆ ಲಿಂಕ್ ಮಾಡುವಂತೆ ಆದಾಯ ತೆರಿಗೆ ಇಲಾಖೆ ತೆರಿಗೆದಾರರಿಗೆ ಸೂಚಿಸಿದೆ. ಇಲ್ಲದಿದ್ದರೆ, ಅವರು ಅನ್ವಯವಾಗುವ ದರಕ್ಕಿಂತ ಎರಡು ಪಟ್ಟು ಟಿಡಿಎಸ್ ಪಾವತಿಸಬೇಕಾಗುತ್ತದೆ. ಆದಾಯ ತೆರಿಗೆ ಇಲಾಖೆ ಕಳೆದ ತಿಂಗಳು ಸುತ್ತೋಲೆ ಹೊರಡಿಸಿ, ಮೇ 31 ರವರೆಗೆ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ತಿಳಿಸಿತ್ತು. ತೆರಿಗೆದಾರರು ದಯವಿಟ್ಟು ತಮ್ಮ ಪ್ಯಾನ್…

Read More