ಕುಣಿತ ಭಜನೆಯ ಸ್ಪರ್ಧೆಯ ಮೂಲಕ ಆಧ್ಯಾತ್ಮಿಕ ಕ್ರಾಂತಿ ಮಾಡಿದ -ತೊಕ್ಕೊಟ್ಟಿನ ಶ್ರೀ ಸಾಯಿ ಪರಿವಾರ್ ಟ್ರಸ್ಟ್
ಉಳ್ಳಾಲ : ಹಿಂದೆ ಭಜನೆ ಮತ್ತು ಯಕ್ಷಗಾನವನ್ನು ತಾತ್ಸಾರವಾಗಿ ನೋಡುತಿದ್ದು, ಇಂದು ಶಿಕ್ಷಣ, ಪದವಿ ಪಡೆದವರೇ ಈ ಕ್ಷೇತ್ರದತ್ತ ಆಕರ್ಷಿಸುತ್ತದ್ದಾರೆ, ಭಜನೆ ಎನ್ನುವುದು ಧರ್ಮ ಶಿಕ್ಷಣದ ಪಟ್ಯ, ಅಸ್ಪೃಶ್ಯತೆಯ ಘಾಟು ಇದರಲಿಲ್ಲ, ಇಹ ಪರದ ಸೇರುವಿಕೆಯಾಗಿರುವ ಭಜನೆಯ ಮೂಲಕ ಬದುಕು ಕಟ್ಟಿಕೊಳ್ಳಬಹುದು, ಹತ್ತು ಮಂದಿಗೆ ಜಾಗೃತಿ ಕಟ್ಟಿಕೊಳ್ಳುವ ನಿಟ್ಟಿನಲ್ಲಿ ಸ್ಪರ್ಧೆ ಅಗತ್ಯ ಎಂದು ಶ್ರೀ ಕ್ಷೇತ್ರ ಒಡಿಯೂರು ಗುರುದೇವ ದತ್ತ ಸಂಸ್ಥಾನದ ಪ.ಪೂ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಯವರು ನುಡಿದರು. ಅವರು ದ.ಕ ಜಿಲ್ಲಾ ರಾಜ್ಯೊತ್ಸವ…

