ದಕ್ಷಿಣ ಕನ್ನಡ: ಬ್ರಿಜೇಶ್ ಚೌಟ 50 ಸಾವಿರ ಮತಗಳ ಮುನ್ನಡೆ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಬ್ರಿಜೇಶ್ ಚೌಟ ಮುನ್ನಡೆ 50 ಸಾವಿರ ಮತಗಳ ಮುನ್ನಡೆಯಲ್ಲಿದ್ದಾರೆ.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಬ್ರಿಜೇಶ್ ಚೌಟ ಮುನ್ನಡೆ 50 ಸಾವಿರ ಮತಗಳ ಮುನ್ನಡೆಯಲ್ಲಿದ್ದಾರೆ.
ಲಕ್ನೋ: ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಅವರು ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ ಅವರನ್ನು ಹಿಂದಿಕ್ಕಿ ಸುಮಾರು ಒಂದು ಲಕ್ಷ ಮತಗಳ ಮುನ್ನಡೆ ಸಾಧಿಸಿದ್ದಾರೆ.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಬ್ರಿಜೇಶ್ ಚೌಟ ಮುನ್ನಡೆ 35 ಸಾವಿರ ಮತಗಳ ಮುನ್ನಡೆಯಲ್ಲಿದ್ದಾರೆ.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಬ್ರಿಜೇಶ್ ಚೌಟ ಮುನ್ನಡೆ 16 ಸಾವಿರ ಮತಗಳ ಮುನ್ನಡೆಯಲ್ಲಿದ್ದಾರೆ.
ಬೆಂಗಳೂರು : ದೇಶಾದ್ಯಂತ ಸುಧೀರ್ಘ ಏಳು ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಇಂದು ಬೆಳಗ್ಗೆ 8 ಗಂಟೆಯಿಂದ 543 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗಿದ್ದು, 8,360 ಅಭ್ಯರ್ಥಿಗಳ ಹಣೆ ಬರಹ ನಿರ್ಧಾರವಾಗಲಿದೆ. ದೇಶಾದ್ಯಂತ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿಗಳು 271 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ರೆ, ಇಂಡಿಯಾ ಮೈತ್ರಿ ಮೈತ್ರಿಕೂಟದ ಅಭ್ಯರ್ಥಿಗಳು 183 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. 52 ಪಕ್ಷೇತರ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ಕರ್ನಾಟಕದ 15 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ…
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಬ್ರಿಜೇಶ್ ಚೌಟ ಮುನ್ನಡೆ 10 ಸಾವಿರ ಮತಗಳ ಮುನ್ನಡೆಯಲ್ಲಿದ್ದಾರೆ.
ಮಂಗಳೂರಿನ ಎನ್ ಐಟಿಕೆ ಮತ ಎಣಿಕಾ ಕೇಂದ್ರದಲ್ಲಿ ಅಂಚೆ ಮತ ಎಣಿಕೆ ಆರಂಭಗೊಂಡಿದೆ. 8537 ಅಂಚೆ ಮತಗಳ ಎಣಿಕೆಗೆ ಒಂದು ಕೊಠಡಿಯಲ್ಲಿ 20 ಮೇಜುಗಳ ವ್ಯವಸ್ಥೆ ಮಾಡಲಾಗಿದೆ. ಅಂಚೆ ಮತಗಳನ್ನು ಮತ ಎಣಿಕಾ ಸಿಬ್ಬಂದಿ ಎಣಿಕೆ ಮಾಡ್ತಿದ್ದಾರೆ. ಇನ್ನು ದಕ್ಷಿಣ ಕನ್ನಡ 1ನೇ ಸುತ್ತು ಆರಂಭಗೊಂಡಿದ್ದು ಬಿಜೆಪಿ ಬ್ರಿಜೇಶ್ ಚೌಟ ಮುನ್ನಡೆ 188 ಮತಗಳ ಮುನ್ನಡೆಯಲ್ಲಿದ್ದಾರೆ. ಕಾಂಗ್ರೆಸ್ ಪದ್ಮರಾಜ್ ಆರ್ ಪೂಜಾರಿ: 96 ಗಳಿಸಿದ್ದಾರೆ. ದ.ಕ ಜಿಲ್ಲಾಧಿಕಾರಿ ಮುಳೈ ಮುಗಿನಲ್ ಸಮ್ಮುಖದಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭಗೊಂಡಿದೆ.
ಅನ್ಯ ಕೋಮಿನ ಸಹೋದ್ಯೋಗಿಯನ್ನು ಬೈಕ್ ನಲ್ಲಿ ಕೂರಿಸಿಕೊಂಡು ಹೋಗಿದ್ದಕ್ಕೆ ಹಿಂದೂ ಯುವಕನನ್ನು ಥಳಿಸಿದ ನಡೆಸಿದ ಘಟನೆ ಶಿವಮೊಗ್ಗ ನಗರದ ಆರ್ ಎಂ ಎಲ್ ನಗರದ ಸಮೀಪ ನಡೆದಿದೆ. ಶಿವಮೊಗ್ಗ ನಗರದ ಸೀಗೆಹಟ್ಟಿಯ ನಿವಾಸಿ, ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ನಂದನ್ ಎಂಬ ಯುವಕ ಅನ್ಯ ಕೋಮಿನ ಸಹೋದ್ಯೋಗಿಯನ್ನು ಕೆಲಸದ ನಿಮಿತ್ತ ಬೈಕ್ ನಲ್ಲಿ ಕರೆದುಕೊಂಡು ಹೋಗುತ್ತಿದ್ದ. ವೇಳೆ 20 ಕ್ಕೂ ಹೆಚ್ಚು ಯುವಕರು ನಮ್ಮ ಸಮುದಾಯದ ಹುಡುಗಿಯನ್ನು ಯಾಕೆ ಬೈಕ್ ನಲ್ಲಿ ಕೂರಿಸಿಕೊಂಡು ಹೋಗುತ್ತಿದ್ದೀಯಾ ಎಂದು ಪ್ರಶ್ನೆ…
ಮಂಗಳೂರು: 2007 ರಲ್ಲಿ ಪ್ರಾರಂಭವಾದ ಆಳ್ವಾಸ್ ಪ್ರಗತಿ-ಬೃಹತ್ ಉದ್ಯೋಗ ಮೇಳವು ವೃತ್ತಿ ಆಕಾಂಕ್ಷಿಗಳಿಗೆ ವಿವಿಧ ರೀತಿಯ ಉದ್ಯೋಗಾವಕಾಶಗಳನ್ನು ನೀಡುತ್ತಾ ಬಂದಿದೆ. ಈ ಮೇಳವು ವಿಶೇಷವಾಗಿ ಗ್ರಾಮೀಣ ಮತ್ತು ಸವಲತ್ತುಗಳಿಲ್ಲದ ವರ್ಗಗಳ ಪ್ರತಿಭೆಗಳಿಗೆ ಅವಕಾಶ ಕೊಡಿಸುವ ಮಹತ್ಕಾರ್ಯವನ್ನು ಸಾಂಗವಾಗಿ ನಡೆಸುತ್ತಿದೆ. ಎರಡು ದಶಕಗಳಿಂದ ಪ್ರಗತಿ ಮೇಳವು ತನ್ನ ನಿಖರವಾದ ಯೋಜನೆ, ಉತ್ತಮ ಆತಿಥ್ಯ ಮತ್ತು ಉನ್ನತ ಮಟ್ಟದ ವೃತ್ತಿ ಅವಕಾಶಗಳೊಂದಿಗೆ ಪ್ರತಿಷ್ಠಿತ ಉದ್ಯೋಗ ಮೇಳವಾಗಿ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದೆ. ಕಳೆದ 13 ಆಳ್ವಾಸ್ ಪ್ರಗತಿ ಹಾಗೂ 7 ಉದ್ಯೋಗ ಮೇಳಗಳಲ್ಲಿ ಒಟ್ಟು…
ಮಂಗಳೂರು: ಸ್ಕೀಮ್ ಹಾಗೂ ಸೇವಿಂಗ್ ಯೋಜನೆಯ ಇತಿಹಾಸದಲ್ಲೇ ಅತೀ ದೊಡ್ಡ ಬಹುಮಾನವನ್ನು ನೀಡುವ ಮಹತ್ತರ ಯೋಜನೆಗೆ ವಿಷನ್ 2 ಇಂಡಿಯಾ (ಸೀಸನ್ 2) ಚಾಲನೆ ನೀಡಿದೆ. 1ಕೋಟಿ ನಗದು ಹಾಗೂ ಚಿನ್ನಾಭರಣ, ಒಟ್ಟು ಹದಿನೇಳು ಕಾರು, ಹತ್ತು ಸುಸಜ್ಜಿತ ಮನೆ, ನೂರಕ್ಕಿಂತ ಹೆಚ್ಚು ದ್ವಿಚಕ್ರ ವಾಹನ, 50ಕ್ಕಿಂತ ಹೆಚ್ಚು ಐಪೋನ್, ವಿದೇಶ ಪ್ರಯಾಣ ಹಾಗೂ ಸಮಾಧಾನಕರ ಬಹುಮಾನವಾಗಿ ನಗದು, ಚಿನ್ನ ಹಾಗೂ ಇನ್ನಿತರ ಫರ್ನಿಚರ್, ಎಲೆಕ್ಟ್ರಾನಿಕ್, ಗೃಹೋಪಯೋಗಿ ವಸ್ತುಗಳನ್ನು ನೀಡಲಿದೆ ಎಂದು ಸಂಸ್ಥೆಯ ಸಂಸ್ಥಾಪಕರು ತಿಳಿಸಿದ್ದಾರೆ. ಪ್ರತಿ…