ಅನ್ಯ ಕೋಮಿನ ಸಹೋದ್ಯೋಗಿಯನ್ನು ಬೈಕ್ ನಲ್ಲಿ ಕರೆದುಕೊಂಡು ಹೋಗಿದ್ದಕ್ಕೆ ಹಿಂದೂ ಯುವಕನ ಮೇಲೆ ಥಳಿತ…!!
ಅನ್ಯ ಕೋಮಿನ ಸಹೋದ್ಯೋಗಿಯನ್ನು ಬೈಕ್ ನಲ್ಲಿ ಕೂರಿಸಿಕೊಂಡು ಹೋಗಿದ್ದಕ್ಕೆ ಹಿಂದೂ ಯುವಕನನ್ನು ಥಳಿಸಿದ ನಡೆಸಿದ ಘಟನೆ ಶಿವಮೊಗ್ಗ ನಗರದ ಆರ್ ಎಂ ಎಲ್ ನಗರದ ಸಮೀಪ ನಡೆದಿದೆ. ಶಿವಮೊಗ್ಗ ನಗರದ ಸೀಗೆಹಟ್ಟಿಯ ನಿವಾಸಿ, ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ನಂದನ್ ಎಂಬ ಯುವಕ ಅನ್ಯ ಕೋಮಿನ ಸಹೋದ್ಯೋಗಿಯನ್ನು ಕೆಲಸದ ನಿಮಿತ್ತ ಬೈಕ್ ನಲ್ಲಿ ಕರೆದುಕೊಂಡು ಹೋಗುತ್ತಿದ್ದ. ವೇಳೆ 20 ಕ್ಕೂ ಹೆಚ್ಚು ಯುವಕರು ನಮ್ಮ ಸಮುದಾಯದ ಹುಡುಗಿಯನ್ನು ಯಾಕೆ ಬೈಕ್ ನಲ್ಲಿ ಕೂರಿಸಿಕೊಂಡು ಹೋಗುತ್ತಿದ್ದೀಯಾ ಎಂದು ಪ್ರಶ್ನೆ…

