ಧರ್ಮಸ್ಥಳ ಪ್ರಕರಣ : ‘SIT’ ಅಧಿಕಾರಿಗಳ ವಿರುದ್ಧವೆ ದೂರು ಸಲ್ಲಿಸಿದ ಟಿ.ಜಯಂತ್
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮತ್ತೊಂದು ತಿರುಗು ಸಿಕ್ಕಿದ್ದು, ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳ ವಿರುದ್ಧವೇ ಬೆಳ್ತಂಗಡಿ ಠಾಣೆಗೆ ಜಯಂತ್ ಟಿ ಅವರು ದೂರು ನೀಡಿದ್ದಾರೆ. ಹೌದು ಎಸ್‌ಐಟಿ ಅಧಿಕಾರಿಗಳಾದ ಜಿತೇಂದ್ರ ದಯಾಮ, ಎಸ್.ಪಿ. ಸೈಮನ್, ಡಿವೈಎಸ್ಪಿ ಆರ್ ಜಿ. ಮಂಜುನಾಥ, ಇನ್ಸೆಕ್ಟರ್ ಮಂಜುನಾಥ ಗೌಡ, ಸಬ್ ಇನ್‌ಸ್ಪೆಕ್ಟರ್ ಗುಣಪಾಲ್ ವಿರುದ್ಧ ಸೌಜನ್ಯ ಪರ ಹೋರಾಟಗಾರ ಟಿ ಜಯಂತ್ ದೂರು ನೀಡಿದ್ದಾರೆ. ವಿಚಾರಣೆ ಸಂದರ್ಭದಲ್ಲಿ ದೈಹಿಕ ಹಲ್ವೆ ಪ್ರಾಣ ಬೆದರಿಕೆ, ಅಪರಾಧಿಕ ಪಿತೂರಿ, ಸುಳ್ಳು…

