ಉಡುಪಿಯಲ್ಲಿ ಮನಕಲಕುವ ಘಟನೆ : ತಾಯಿ ಶವದ ಮುಂದೆ 4 ದಿನ ಅನ್ನ ನೀರಿಲ್ಲದೆ ಪುತ್ರಿಯ ದುರಂತ ಸಾವು
ಉಡುಪಿಯಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದ್ದು, ಮದುಮೇಹ, ರಕ್ತದೊತ್ತಡದಿಂದ ಬಳುತ್ತಿದ್ದ ತಾಯಿಯೊಬ್ಬರು ಮೃತಪ್ಪಟ್ಟಿದ್ದಾರೆ. ಇದನ್ನು ಅರಿಯದ ಬುದ್ಧಿಮಾಂದ್ಯ ಪುತ್ರಿ, ತಾಯಿ ಶವದ ಜೊತೆ ನಾಲ್ಕು ದಿನ ಕಳೆದಿದ್ದಾಳೆ. ನಂತರ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ದಾಸನಹಾಡಿ ಗ್ರಾಮದಲ್ಲಿ ನಡೆದಿದೆ. ಹೌದು ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ದಾಸನಹಾಡಿ ಗ್ರಾಮದ ನಿವಾಸಿಗಳಾಗಿದ್ದ ತಾಯಿ ಜಯಂತಿ ಶೆಟ್ಟಿ (62), ಮಗಳು ಪ್ರಗತಿ ಶೆಟ್ಟಿ (32) ನಿಧನರಾಗಿದ್ದಾರೆ ಎಂದು ಹೇಳಲಾಗುತ್ತಿದೆ.ಜಯಂತಿ ಶೆಟ್ಟಿ ಮಧುಮೇಹ, ರಕ್ತದೊತ್ತಡದಿಂದ…

